Webdunia - Bharat's app for daily news and videos

Install App

ಸೋಮವಾರ ಹುಟ್ಟಿದವರ ಲಕ್ಷಣಗಳೇನು ಗೊತ್ತಾ?

Webdunia
ಶುಕ್ರವಾರ, 24 ಜನವರಿ 2020 (06:04 IST)
ಬೆಂಗಳೂರು : ಎಲ್ಲರಿಗೂ ತಾವು ಅಂದುಕೊಂಡಿದ್ದನ್ನು ಸಾಧಿಸಬೇಕು ಎಂಬ ಹಂಬಲವಿರುತ್ತದೆ. ಆದಕಾರಣ ಹುಟ್ಟಿದ ವಾರಕ್ಕೆ ಅನುಗುಣವಾಗಿ ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಅಂದುಕೊಂಡಿದ್ದು ಈಡೇರುತ್ತದೆ.


ಸಂಖ್ಯಾಶಾಸ್ತ್ರದ ಪ್ರಕಾರ ಸೋಮವಾರ ಹುಟ್ಟಿದವರ ಅದೃಷ್ಟ ಸಂಖ್ಯೆ 2. ಆದ್ದರಿಂದ ಇವರು ಪ್ರತಿ ತಿಂಗಳ 2 ನೇ ತಾರೀಖಿನಂದು ಮುಖ್ಯವಾದ ಕೆಲಸಗಳನ್ನು ಮಾಡಿದರೆ ಅದರಲ್ಲಿ ಯಶಸ್ಸು ಸಾಧಿಸುತ್ತಾರೆ.  ಸೋಮವಾರ ಹುಟ್ಟಿದವರು ಚಂಚಲ ಮನಸ್ಸಿನವರಾಗಿರುತ್ತಾರೆ. ಅವರ ಕೆಲಸಗಳು ಬದಲಾಗುತ್ತಿರುತ್ತದೆ. ಇವರು ತುಂಬಾ ಕನಸು ಕಾಣುತ್ತಾರೆ, ಮತ್ತು ಅದನ್ನು ನನಸಾಗಿಸಲು ಪ್ರಯತ್ನಿಸುತ್ತಿರುತ್ತಾರೆ. ಇವರಿಗೆ ಮಾತಾಡುವ ಕಲೆ ಅಧಿಕವಾಗಿರುತ್ತದೆ.


ಸೋಮವಾರಹುಟ್ಟಿದವರು ಬಿಳಿ ಬಣ್ಣಕ್ಕೆ ಸಂಬಂಧಪಟ್ಟ (ಹಾಲು, ಮೊಸರು, ಹತ್ತಿ) ವ್ಯಾಪಾರ ಮಾಡಿದರೆ ಲಾಭ ಗಳಿಸುತ್ತಾರೆ. ಹಾಗೇ ಇವರು ಕಲಾರಂಗಕ್ಕೆ ಹೋದರೆ ಇವರಿಗೆ ಜಯ ಖಚಿತ. ಇವರಿಗೆ ನರದೌರ್ಬಲ್ಯ ಸಮಸ್ಯೆಯನ್ನು ಎದುರಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ
Show comments