Webdunia - Bharat's app for daily news and videos

Install App

ಬುಧವಾರ ಹುಟ್ಟಿದವರ ಲಕ್ಷಣಗಳೇನು ಗೊತ್ತಾ?

Webdunia
ಸೋಮವಾರ, 27 ಜನವರಿ 2020 (06:14 IST)
ಬೆಂಗಳೂರು : ಎಲ್ಲರಿಗೂ ತಾವು ಅಂದುಕೊಂಡಿದ್ದನ್ನು ಸಾಧಿಸಬೇಕು ಎಂಬ ಹಂಬಲವಿರುತ್ತದೆ. ಆದಕಾರಣ ಹುಟ್ಟಿದ ವಾರಕ್ಕೆ ಅನುಗುಣವಾಗಿ ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಅಂದುಕೊಂಡಿದ್ದು ಈಡೇರುತ್ತದೆ.

ಸಂಖ್ಯಾಶಾಸ್ತ್ರದ ಪ್ರಕಾರ ಬುಧವಾರ ಹುಟ್ಟಿದವರ ಅದೃಷ್ಟ ಸಂಖ್ಯೆ 5 . ಆದ್ದರಿಂದ ಇವರು ಪ್ರತಿ ತಿಂಗಳ 5 ನೇ ತಾರೀಖಿನಂದು ಮುಖ್ಯವಾದ ಕೆಲಸಗಳನ್ನು ಮಾಡಿದರೆ ಅದರಲ್ಲಿ ಯಶಸ್ಸು ಸಾಧಿಸುತ್ತಾರೆ.  ಬುಧವಾರ ಹುಟ್ಟಿದವರು ಅತಿಯಾದ ಬುದ್ಧಿವಂತರಾಗಿರುತ್ತಾರೆ. ಇವರು ಸಮಸ್ಯೆಗಳನ್ನು ಬೇಗನೆ ನಿವಾರಿಸಿಕೊಳ್ಳುತ್ತಾರೆ. ಹಾಗೇ ಇವರು ಎಷ್ಟೇ ಕಷ್ಟದ ಕೆಲಸವನ್ನು ಕ್ಷಣಮಾತ್ರದಲ್ಲಿ ಮಾಡಿ ಮುಗಿಸುತ್ತಾರೆ.

ಬುಧವಾರ ಹುಟ್ಟಿದವರು ಗಣಿತ ಶಾಸ್ತ್ರ ರಂಗದಲ್ಲಿ ಮತ್ತು ಬ್ಯಾಂಕಿಗ್ ಕ್ಷೇತ್ರದಲ್ಲಿ ಕೆಲಸ  ಮಾಡಿದರೆ ಲಾಭ ಗಳಿಸುತ್ತಾರೆ. ಇವರಿಗೆ ಹೃದಯ ಸಮಸ್ಯೆ ಮತ್ತು ಉಸಿರಾಟದ  ಸಮಸ್ಯೆಯನ್ನು ಎದುರಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

Durga Mantra: ದುರ್ಗಾ ಚಾಲೀಸ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

Shiva Mantra: ಶಿವನ ದ್ವಾದಶ ಲಿಂಗ ಸ್ತೋತ್ರ ತಪ್ಪದೇ ಇಂದು ಓದಿ

Shani chalisa: ಶನಿ ಚಾಲೀಸಾ ಕನ್ನಡದಲ್ಲಿ ಇಲ್ಲಿದೆ, ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments