Webdunia - Bharat's app for daily news and videos

Install App

ದೇವರಿಗೆ ಯಾವ ದೀಪ ಬೆಳಗಿದರೆ ಏನು ಪ್ರಾಪ್ತಿಯಾಗುತ್ತದೆ ಗೊತ್ತಾ?

Webdunia
ಸೋಮವಾರ, 21 ಸೆಪ್ಟಂಬರ್ 2020 (07:43 IST)
ಬೆಂಗಳೂರು : ಪ್ರತಿಯೊಬ್ಬರ ಮನೆಯಲ್ಲೂ ಪ್ರತಿದಿನ ದೀಪ ಬೆಳಗುತ್ತಾರೆ. ಆದರೆ ಯಾವ ದೀಪ ಬೆಳಗಿದರೆ ಏನು ಪ್ರಾಪ್ತಿಯಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

*ಮನೆಯಲ್ಲಿ ತೇಜಸ್ಸು, ದೇವರ ಅನುಗ್ರಹ, ಸಮೃದ್ಧಿ ಹಾಗೂ ಆರೋಗ್ಯ ಇರಲು ತುಪ್ಪದಿಂದ ದೀಪ ಬೆಳಗಿ.
*ಮನೆಯಲ್ಲಿ ನೆಮ್ಮದಿ ಹಾಗೂ ಜ್ಞಾನ ಹೆಚ್ಚಿಸಲು ಸಾಮಾನ್ಯ ಎಣ್ಣೆಯಿಂದ ದೀಪ ಹಚ್ಚಿ.
*ಮನೆಯಲ್ಲಿ ಸಮೃದ್ಧಿ ನೆಲೆಸಲು ಬೇವಿನ ಎಣ್ಣೆಯಿಂದ ದೀಪ ಹಚ್ಚಿ.
*ಕಣ್ಣಿಗೆ ಕಾಣಿಸದ ಅಪಾಯ ನಿವಾರಿಸಲು ಎಳ್ಳೆಣ್ಣೆಯಿಂದ ದೀಪ ಹಚ್ಚಿ.
*ಮಾನಸಿಕ ಒತ್ತಡ ನಿವಾರಿಸಲು ಸುಗಂಧವಿರುವ ಎಣ್ಣೆ ಬಳಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಧನಾದಾಯ ಹೆಚ್ಚಿಸಲು ಶ್ರೀ ಕುಬೇರ ಅಷ್ಟೋತ್ತರ ಓದಿ

ಈ ದುರ್ಗಾ ಮಂತ್ರವನ್ನು ತಪ್ಪದೇ ಮಂಗಳವಾರ ಓದಿ

ಶಿವ ಮಂಗಳಾಷ್ಟಕಂ ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮಕ್ಕಳೂ ಓದಬಹುದಾದ ಸುಲಭ ಆಂಜನೇಯ ಸ್ತೋತ್ರ

ಧನಾದಾಯ ವೃದ್ಧಿಗಾಗಿ ಲಕ್ಷ್ಮೀನರಸಿಂಹ ಅಷ್ಟೋತ್ತರ ಓದಿ

ಮುಂದಿನ ಸುದ್ದಿ
Show comments