ಮನೆಯಲ್ಲಿ ಅನ್ನ ಹಳಸುತ್ತಿದ್ದರೆ ಏನರ್ಥ ಗೊತ್ತಾ?

Webdunia
ಗುರುವಾರ, 24 ಸೆಪ್ಟಂಬರ್ 2020 (07:32 IST)
ಬೆಂಗಳೂರು : ಮನೆಯಲ್ಲಿ ದಾರಿದ್ರ್ಯ ತುಂಬಿದ್ದರೆ ಲಕ್ಷ್ಮೀದೇವಿ ಮನೆಯಿಂದ ಹೊರಹೋಗುತ್ತಾಳೆ. ಇದರಿಂದ  ಸಮಸ್ಯೆಗಳು ಉದ್ಭವವಾಗುತ್ತವೆ. ಮನೆಯಲ್ಲಿ ದಾರಿದ್ರ್ಯ ತುಂಬಿದ್ದರೆ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಮನೆಯಲ್ಲಿ ಆಹಾರ ಕೆಡುತ್ತಿರುತ್ತದೆ. ಅನ್ನ, ಸಾಂಬಾರು ಹಾಳಾಗುತ್ತದೆ. ಹಾಲು ಹಾಳಾಗುತ್ತದೆ. ಮನೆಯ ಸದಸ್ಯರಿಗೆ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ. ಒಬ್ಬರಾದ ಮೇಲೆ ಒಬ್ಬರಿಗೆ ಆರೋಗ್ಯ ಕೆಡುತ್ತದೆ. ಮಕ್ಕಳು ಹೇಳಿದ ಮಾತು ಕೇಳದ ಹಠ ಮಾಡುತ್ತಿರುತ್ತಾರೆ. ಮನೆಯ ಯಜಮಾನಿ ಕಣ್ಣೀರಿನಿಂದ ಕೈತೊಳೆಯುತ್ತಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments