Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದು ಯಾವ ರಾಶಿಯವರಿಗೆ ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಗೊತ್ತಾ?

webdunia
ಭಾನುವಾರ, 30 ಮೇ 2021 (06:37 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಹುಟ್ಟಿದ ರಾಶಿಗನುಗುಣವಾಗಿ ಇಂದು ಯಾವ ಬಣ್ಣ , ಯಾವ ಸಂಖ್ಯೆ ಅದೃಷ್ಟ ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಇವರಿಗೆ ಇಂದು 1 ಅದೃಷ್ಟದ ಸಂಖ್ಯೆಯಾದರೆ, ಕಿತ್ತಳೆ ಮತ್ತು ಚಿನ್ನ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ವೃಷಭ ರಾಶಿ: ಇವರಿಗೆ ಇಂದು  9 ಅದೃಷ್ಟದ ಸಂಖ್ಯೆಯಾದರೆ, ಕೆಂಪು ಮತ್ತು ಮರೂನ್ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ಮಿಥುನ ರಾಶಿ : ಇವರಿಗೆ ಇಂದು 7 ಅದೃಷ್ಟದ ಸಂಖ್ಯೆಯಾದರೆ ಕೆನೆ ಮತ್ತು ಬಿಳಿ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ಕಟಕ ರಾಶಿ : ಇವರಿಗೆ ಇಂದು  2 ಅದೃಷ್ಟದ ಸಂಖ್ಯೆಯಾದರೆ, ಬೆಳ್ಳಿ ಮತ್ತು ಬಿಳಿ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ಸಿಂಹ ರಾಶಿ : ಇವರಿಗೆ ಇಂದು 9 ಅದೃಷ್ಟದ ಸಂಖ್ಯೆಯಾದರೆ, ಕೆಂಪು ಮತ್ತು ಮರೂನ್ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ಕನ್ಯಾ ರಾಶಿ : ಇವರಿಗೆ ಇಂದು 7 ಅದೃಷ್ಟದ ಸಂಖ್ಯೆಯಾದರೆ ಕೆನೆ ಮತ್ತು ಬಿಳಿ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ತುಲಾ ರಾಶಿ : ಇವರಿಗೆ ಇಂದು 1 ಅದೃಷ್ಟದ ಸಂಖ್ಯೆಯಾದರೆ, ಕಿತ್ತಳೆ ಮತ್ತು ಚಿನ್ನ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ವೃಶ್ಚಿಕ ರಾಶಿ : ಇವರಿಗೆ ಇಂದು 3 ಅದೃಷ್ಟದ ಸಂಖ್ಯೆಯಾದರೆ, ಕೇಸರಿ ಮತ್ತು ಹಳದಿ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ಧನು ರಾಶಿ : ಇವರಿಗೆ 9 ಅದೃಷ್ಟದ ಸಂಖ್ಯೆಯಾದರೆ, ಕೆಂಪು ಮತ್ತು ಮರೂನ್ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.
*ಮಕರ ರಾಶಿ : ಇವರಿಗೆ ಇಂದು 9 ಅದೃಷ್ಟದ ಸಂಖ್ಯೆಯಾದರೆ, ಕೆಂಪು ಮತ್ತು ಮರೂನ್ ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ. 
*ಕುಂಭ ರಾಶಿ : ಇವರಿಗೆ ಇಂದು 6 ಅದೃಷ್ಟದ ಸಂಖ್ಯೆಯಾದರೆ, ಪಾರದರ್ಶಕ ಮತ್ತು ಗುಲಾಬಿ ಬಣ್ಣ ಇವರಿಗೆ ಇವರಿಗೆ ಅದೃಷ್ಟವನ್ನು ತರುತ್ತದೆ.
* ಮೀನ ರಾಶಿ : ಇವರಿಗೆ ಇಂದು 4 ಅದೃಷ್ಟದ ಸಂಖ್ಯೆಯಾದರೆ, ಕಂದು ಮತ್ತು ಬೂದು ಬಣ್ಣ ಇವರಿಗೆ ಅದೃಷ್ಟವನ್ನು ತರುತ್ತದೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ