ದೀಪಕ್ಕೆ ಒಂದು ಬತ್ತಿಯನ್ನು ಹಾಕಿ ದೀಪ ಬೆಳಗಿದರೆ ಏನಾಗುತ್ತದೆ ಗೊತ್ತಾ?

Webdunia
ಸೋಮವಾರ, 21 ಸೆಪ್ಟಂಬರ್ 2020 (07:48 IST)
ಬೆಂಗಳೂರು : ಪ್ರತಿದಿನ ಮನೆಯಲ್ಲಿ ದೇವರಿಗೆ ದೀಪಾರಾಧನೆ ಮಾಡುತ್ತೇವೆ. ಆದರೆ ದೀಪ ಬೆಳಗುವ ಮೊದಲು ದೀಪದಲ್ಲಿ ಎಣ್ಣೆ, ಬತ್ತಿಯನ್ನು ಹಾಕುತ್ತೇವೆ. ಆದರೆ ದೀಪಕ್ಕೆ ಎಷ್ಟು ಬತ್ತಿಗಳನ್ನು ಹಾಕಿದರೆ  ಒಳ್ಳೆಯದು ಎಂಬುದನ್ನು ತಿಳಿಯೋಣ.

ದೀಪಕ್ಕೆ ಅಪ್ಪಿತಪ್ಪಿಯೂ ಒಂದು ಬತ್ತಿಯನ್ನು ಹಾಕಿ ದೀಪ ಬೆಳಗಬೇಡಿ. ಇದರಿಂದ ಮನೆಯಲ್ಲಿ ದಟ್ಟ ದಾರಿದ್ರ್ಯ ಕಾಡುತ್ತದೆ. ಎರಡು ಬತ್ತಿಯನ್ನು ಕಡ್ಡಾಯವಾಗಿ ಹಾಕಬೇಕು. ಹಾಗೇ ಹಬ್ಬದ ದಿನ ಮಾತ್ರ 5 ಬತ್ತಿಯನ್ನು ಹಾಕಿ ದೀಪವನ್ನು ಬೆಳಗಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments