ಬಿರುಕು ಬಿಟ್ಟ ಪಾತ್ರೆಗಳನ್ನು ಬಳಸಿದರೆ ಏನಾಗುತ್ತದೆ ಗೊತ್ತಾ?

Webdunia
ಭಾನುವಾರ, 28 ಫೆಬ್ರವರಿ 2021 (06:37 IST)
ಬೆಂಗಳೂರು : ಮನೆಯನ್ನು ವಾಸ್ತು ಪ್ರಕಾರ ನಿರ್ಮಿಸಿದರೆ ಮನೆಯಲ್ಲಿ ಸುಖ, ಶಾಂತಿ ನೆಲೆಸಿರುತ್ತಾರೆ ಎಂದು ಹೇಳುತ್ತಾರೆ. ಆದರೆ ಅದು ಮಾತ್ರವಲ್ಲ ಮನೆಯಲ್ಲಿಡುವ ವಸ್ತುಗಳು ಕೂಡ ಸರಿಯಾಗಿರಬೇಕು. ಇಲ್ಲವಾದರೆ ಅದರಿಂದ ಕೂಡ ಸಮಸ್ಯೆಗಳು ಕಾಡುತ್ತವೆ.

ವಾಸ್ತು ಶಾಸ್ತ್ರದ ಪ್ರಕಾರ ಮುರಿದ ಪಾತ್ರೆಗಳು ಮತ್ತು ಬಿರುಕು ಬಿಟ್ಟು ಪಾತ್ರೆಗಳನ್ನು ಮನೆಯಲ್ಲಿ ಬಳಸಬಾರದು. ಅಂತಹ ಪಾತ್ರೆಗಳಲ್ಲಿ ಆಹಾರ ಸೇವಿಸುವುದರಿಂದ ಮನೆಯಲ್ಲಿ ಬಡತನ ಕಾಡುತ್ತದೆ. ಇದು ಸಾಲದ ಸಮಸ್ಯೆಯಲ್ಲಿ ಸಿಲುಕಿಸುತ್ತದೆ.
ಹಾಗೇ ಸಾಲ ಮತ್ತು ಇತರ ರೀತಿಯ ತೊಂದರೆಗಳನ್ನು ತಪ್ಪಿಸಲು ಅಷ್ಟಭುಜಾಕೃತಿಯ ಕನ್ನಡಿಯನ್ನು ಮನೆಯ ಉತ್ತರ ಭಾಗದಲ್ಲಿ ಇಡಬೇಕು. ಇದರಿಂದ ಮನೆಯಲ್ಲಿ ಶುಭ ಫಲಿತಾಂಶಗಳು ದೊರೆಯುತ್ತವೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಉತ್ತಮ ಆರೋಗ್ಯಕ್ಕಾಗಿ ಹೇಳಬೇಕಾದ ಆಂಜನೇಯ ಮಂತ್ರ

ಶುಕ್ರವಾರ ನಾರಾಯಣೀ ಸ್ತುತಿಯನ್ನು ತಪ್ಪದೇ ಓದಿ

ಗುರುವಾರ ತಪ್ಪದೇ ಶ್ರೀ ಹರಿ ಸ್ತೋತ್ರ ಓದಿ

ಭಯವಾದಾಗ ಹೇಳಬೇಕಾದ ಮಂತ್ರ ಯಾವುದು

ಸೋಮವಾರ ಶಿವ ಹೃದಯಂ ಸ್ತೋತ್ರ ಪಾರಾಯಣ ಮಾಡಿ

ಮುಂದಿನ ಸುದ್ದಿ
Show comments