Webdunia - Bharat's app for daily news and videos

Install App

ಸಂಜೆಯ ವೇಳೆ ಶಂಖ ಊದಿದರೆ ಏನಾಗುತ್ತದೆ ಗೊತ್ತಾ?

Webdunia
ಮಂಗಳವಾರ, 28 ಜನವರಿ 2020 (06:31 IST)
ಬೆಂಗಳೂರು : ಸಾಮಾನ್ಯವಾಗಿ ದೇವರ ಪೂಜೆ ಮಾಡುವಾಗ ಶಂಖವನ್ನು ಊದುತ್ತಾರೆ. ಇದರಿಂದ ಮನೆಗೆ ಒಳ್ಳೆ ಯದೆಂದು ಹಿರಿಯರು ಹೇಳುತ್ತಾರೆ. ಆದರೆ ಸಂಜೆಯ ವೇಳೆ ಶಂಖ ಊದಬಹುದೇ? ಎಂಬ ಪ್ರಶ್ನೆ ಹಲವರಲ್ಲಿ ಊಡಿರುತ್ತದೆ. ಅದಕ್ಕೆ ಉತ್ತರ ಇಲ್ಲಿದೆ.


ಸಂಜೆಯ ವೇಳೆ ಮನೆಯಲ್ಲಿ ಪೂಜೆ ಮಾಡುವಾಗ  ಶಂಖವನ್ನು ಊದಬಾರದು. ಏಕೆಂದರೆ  ಸಂಜೆಯ ವೇಳೆ ದೇವಾನುದೇವತೆಗಳು ಮಲಗಿರುತ್ತಾರಂತೆ. ಆ ವೇಳೆ ಶಂಖ ಊದಿದರೆ ಅವರ ನಿದ್ರೆಗೆ ಭಂಗ ಬಂದು ಶಾಪ ನೀಡುತ್ತಾರಂತೆ, ಇದರಿಂದ ಆ ಮನೆಗೆ ಕೆಟ್ಟದಾಗುತ್ತದೆಯಂತೆ. ಆದಕಾರಣ ಸಂಜೆ ಮಾತ್ರ ಶಂಖ ಊದಬಾರದೆಂದು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments