ಮನೆಯ ಪೂರ್ವ ಭಾಗ ಎತ್ತರವಾಗಿದ್ದರೆ ಏನಾಗುತ್ತದೆ ಗೊತ್ತಾ?

Webdunia
ಮಂಗಳವಾರ, 29 ಡಿಸೆಂಬರ್ 2020 (07:42 IST)
ಬೆಂಗಳೂರು : ವಾಸ್ತು ಶಾಸ್ತ್ರದ ಪ್ರಕಾರ ಮನೆ ನಿರ್ಮಿಸುವುದು ಮಾತ್ರವಲ್ಲ ಮನೆಯ ಸುತ್ತಮುತ್ತಿನ ಪ್ರದೇಶವು ಕೂಡ ವಾಸ್ತು ಪ್ರಕಾರವೇ ಇರಬೇಕು. ಇಲ್ಲವದರೆ ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಪೂರ್ವ ಭಾಗ ಹೆಚ್ಚು ಎತ್ತರವಾಗಿರಬಾರದು. ಅದು ಇತರ ಭಾಗಗಳಿಗಿಂತ ಕೆಳಮಟ್ಟದಲ್ಲಿರಬೇಕು. ಇದರಿಂದ ಮನೆಯ ಯಜಮಾನನ ಆರೋಗ್ಯ, ಸಂಪತ್ತು ಹೆಚ್ಚಾಗುತ್ತದೆ. ಒಂದು ವೇಳೆ ಪೂರ್ವ ಭಾಗ ಎತ್ತರವಾಗಿದ್ದರೆ ಹಣಕಾಸಿನ ಸಮಸ್ಯೆ, ಮಕ್ಕಳ ಆರೋಗ್ಯದ ಸಮಸ್ಯೆ ಕಾಡುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments