ಮನೆಯೊಳಗೆ ಬಿದ್ದಿರುವ ಕೂದಲನ್ನು ತುಳಿದರೆ ಏನಾಗುತ್ತದೆ ಗೊತ್ತಾ?

Webdunia
ಗುರುವಾರ, 28 ಜನವರಿ 2021 (06:38 IST)
ಬೆಂಗಳೂರು : ಮಹಿಳೆಯರು ಮನೆಗೆ ಒಳಗೆ ಕೂದಲು ಬಾಚುವುದರಿಂದ ಕೂದಲು ಉದುರಿ ಮನೆಯೊಳಗೆ ಬಿದ್ದಿರುತ್ತದೆ. ಕೆಳಗೆ ಬಿದ್ದ ಈ ಕೂದಲಗಳನ್ನು ಹೊರಗೆ ಎಸೆಯಬೇಕು. ಇಲ್ಲವಾದರೆ ಈ ಕೂದಲಿನಿಂದ ಮನೆಗೆ ಹಾಗೂ ಮನೆಯ ಸದಸ್ಯರಿಗೆ ಕೆಟ್ಟದಾಗುತ್ತದೆ ಎಂದು ಶಾಸ್ತ್ರದಲ್ಲಿ ತಿಳಿಸಲಾಗಿದೆ.

ಕೆಳಗೆ ಬಿದ್ದ ಕೂದಲು ನಕರಾತ್ಮಕ ಶಕ್ತಿಗಳನ್ನು ಆಹ್ವಾನಿಸುತ್ತದೆ. ಇದರಿಂದ ನಕರಾತ್ಮಕ ಶಕ್ತಿಗಳು ಮನೆಗೆ ಪ್ರವೇಶಿಸಿ ಮನೆಯಲ್ಲಿ ದಾರಿದ್ರ್ಯಕ್ಕೆ ಕಾರಣವಾಗುತ್ತದೆ. ಹಾಗೇ ಈ ಕೂದಲನ್ನು ಮನೆಯವರು ತುಳಿಯಬಾರದಂತೆ. ಹಾಗಾಗಿ ಕೂದಲು ಒಳಗಡೆ ಬೀಳದಂತೆ ನೋಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಮುಂದಿನ ಸುದ್ದಿ
Show comments