ಮನೆಯ ಗೋಡೆಗಳು ಬಿರುಕು ಬಿಟ್ಟರೆ ಏನಾಗುತ್ತದೆ ಗೊತ್ತಾ?

Webdunia
ಶುಕ್ರವಾರ, 18 ಸೆಪ್ಟಂಬರ್ 2020 (07:04 IST)
ಬೆಂಗಳೂರು : ಕೆಲವೊಮ್ಮೆ ಮನೆಯ ಗೋಡೆಗಳು ಬಿರುಕು ಬಿಡುತ್ತವೆ. ಇದರಿಂದ ಆ ಮನೆಗೆ ಶುಭವೇ? ಅಶುಭವೇ? ಇದರಿಂದ ಆ ಮನೆಯಲ್ಲಿ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಮನೆಯ ಗೋಡೆಗಳು ಬಿರುಕು ಬಿಟ್ಟರೆ ಅದನ್ನು ಬೇಗ ಸರಿಪಡಿಸಿ. ಯಾಕೆಂದರೆ ಇದು ಬಡತನವನ್ನು ಆಕರ್ಷಿಸುತ್ತದೆಯಂತೆ. ಅಲ್ಲದೇ ಆ ಮನೆಯಲ್ಲಿ ವಾಸಿಸುವ ಮನೆ ಸದಸ್ಯರ ಮನಸ್ಸಿನಲ್ಲಿ ಕೂಡ ಬಿರುಕು ಮೂಡಿಸುತ್ತದೆಯಂತೆ. ಮನೆಯಲ್ಲಿ ನೆಮ್ಮದಿ ಇರುವುದಿಲ್ಲವಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ಮುಂದಿನ ಸುದ್ದಿ
Show comments