ಮನೆಯಲ್ಲಿ ಜೋಡಿ ಆನೆಗಳ ಫೋಟೊ ಇಟ್ಟರೆ ಏನಾಗುತ್ತದೆ ಗೊತ್ತಾ?

Webdunia
ಶನಿವಾರ, 16 ಜನವರಿ 2021 (07:26 IST)
ಬೆಂಗಳೂರು : ಪತಿ ಪತ್ನಿಯರ ನಡುವೆ ಪ್ರೀತಿ ಸಾಮರಸ್ಯ ತುಂಬಿದ್ದರೆ ಆ ಮನೆಯಲ್ಲಿ ಸುಖ,ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಹಾಗಾಗಿ ಮನೆಯಲ್ಲಿ ಎರಡು ಆನೆಗಳು ಜೋಡಿಯಾಗಿರುವ ಫೋಟೊವನ್ನು ಇಡಿ.

ಆನೆಗಳು ಬಹಳ ಬುದ್ದಿವಂತ ಪ್ರಾಣಿ. ಅವು ಕುಟುಂಬಕ್ಕೆ ಯಾವತ್ತು ಬೆಂಬಲ ನೀಡುತ್ತವೆ. ಆನೆಗಳ ಗುಂಪಿನಲ್ಲಿ ಐಕ್ಯತೆ ಇರುತ್ತದೆ. ಹಾಗಾಗಿ ವಾಸ್ತು ಶಾಸ್ತ್ರದ ಪ್ರಕಾರ  ಮನೆಯಲ್ಲಿ ಜೋಡಿ ಆನೆಗಳ ಫೋಟೊಗಳನ್ನು ಇಡುವುದು ಶುಭವೆಂದು ಶುಭವೆಂದು ಪರಿಗಣಿಸಲಾಗಿದೆ. ಇದು ವೈವಾಹಿಕ ಜೀವನದಲ್ಲಿ ಸಂತೋಷ ಮತ್ತು ಪ್ರೀತಿಯನ್ನು ತರುತ್ತದೆ. ಇದು ಸಂಬಂಧವನ್ನು ಬಲಪಡಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments