Webdunia - Bharat's app for daily news and videos

Install App

ಮನೆಯಲ್ಲಿ ಉಪ್ಪು ಮತ್ತು ಲವಂಗವನ್ನು ಜೊತೆಯಲ್ಲಿ ಇಟ್ಟರೆ ಏನಾಗುತ್ತದೆ ಗೊತ್ತಾ?

Webdunia
ಶುಕ್ರವಾರ, 29 ಜನವರಿ 2021 (06:55 IST)
ಬೆಂಗಳೂರು : ಮನೆಯೊಳಗೆ ಹಣದ ಹರಿವು ಹೆಚ್ಚಾದರೆ ಮನೆಯ ಸದಸ್ಯರ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಒಂದು ವೇಳೆ ಮನೆಯಲ್ಲಿ ಹಣದ ಸಮಸ್ಯೆ ಕಾಡಿದರೆ ಈ ಪರಿಹಾರವನ್ನು ಮಾಡಿಕೊಳ್ಳಿ.

ಒಂದು ಗಾಜಿನ ಬಾಟಲಿನಲ್ಲಿ ಕಲ್ಲುಪ್ಪನ್ನು ಹಾಕಿ ಅದರಲ್ಲಿ ಲವಂಗ ಇಡಬೇಕು. ಅದನ್ನು ಮನೆಯ ಮೂಲೆಯಲ್ಲಿ ಇಡಬೇಕು. ಇದರಿಂದ ಮನೆಯಲ್ಲಿರುವ ನಕರಾತ್ಮಕ ಶಕ್ತಿಗಳು ದೂರವಾಗಿ ಹಣದ ಹರಿವು ಹೆಚ್ಚಾಗುತ್ತದೆ. ಮನೆಯಲ್ಲಿ ಸುಖ, ಶಾಂತಿ ನೆಲೆಸಿರುತ್ತದೆ. ಹಾಗೇ ಸ್ನಾನಗೃಹದಲ್ಲಿ ವಾಸ್ತುದೋಷವಿದ್ದರೆ ಗಾಜಿನ ಬಾಟಲಿನಲ್ಲಿ ಸ್ಪಟಿಕ ಉಪ್ಪನ್ನು ಯಾರ ಕೈಗೂ ಸಿಗದ ಸ್ಥಳದಲ್ಲಿ ಇರಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಾಗರಪಂಚಮಿ ದಿನವಾದ ಇಂದು ತಪ್ಪದೇ ಈ ಮಂತ್ರ ಜಪಿಸಿ

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಶನಿ ದೋಷ ಪರಿಹಾರಕ್ಕಾಗಿ ಶನಿ ಅಷ್ಟೋತ್ತರ ಶತನಾಮಾವಳಿ ಓದಿ

ನಾರಾಯಣೀ ಸ್ತುತಿಯನ್ನು ಇಂದು ತಪ್ಪದೇ ಓದಿ

ಶ್ರೀರಾಮ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments