Webdunia - Bharat's app for daily news and videos

Install App

ಮನೆಯ ಛಾವಣಿಯ ಮೇಲೆ ತ್ಯಾಜ್ಯವಸ್ತುಗಳನ್ನು ಇಟ್ಟುಕೊಂಡರೆ ಏನಾಗುತ್ತದೆ ಗೊತ್ತಾ?

Webdunia
ಬುಧವಾರ, 6 ಜನವರಿ 2021 (07:29 IST)
ಬೆಂಗಳೂರು : ಕೆಲವರು ಮನೆಯ ಛಾವಣಿಯ ಮೇಲೆ ಅನಗತ್ಯ ವಸ್ತುಗಳನ್ನು, ಕಸಗಳನ್ನು ಹಾಕುತ್ತಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಇದರಿಂದ ಮನೆಯಲ್ಲಿ ದಾರಿದ್ರ್ಯ ಆವರಿಸುತ್ತದೆಯಂತೆ. ಮನೆಯ ಕೆಟ್ಟ ಪರಿಣಾಮ ಬೀರುತ್ತದೆ.

ಮನೆಯ ಛಾವಣಿಯ ಮೇಲೆ ತ್ಯಾಜ್ಯಾ ವಸ್ತುಗಳನ್ನು ಇಟ್ಟುಕೊಂಡರೆ ಕುಟುಂಬ ಸದಸ್ಯರ ಮನಸ್ಸು ಮತ್ತು ಮೆದುಳಿನ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತದೆ. ಪಿತೃದೋಷ ಕೂಡ ಆವರಿಸುತ್ತದೆ. ಮನೆಯಲ್ಲಿ ಸಕರಾತ್ಮಕ ಶಕ್ತಿಯ ಹರಿವನ್ನು ಕಾಪಾಡಿಕೊಳ್ಳಲು  ಛಾವಣಿಯ ಮೇಲೆ ತ್ಯಾಜ್ಯಗಳನ್ನು ಇಡಬೇಡಿ. ಒಂದು ವೇಳೆ ಇಡುವುದಾದರೂ ಅಚ್ಚುಕಟ್ಟಾಗಿ ಜೋಡಿಸಿ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

Shiva Chalisa: ಸೋಮವಾರ ಭಕ್ತಿಯಿಂದ ಶಿವ ಚಾಲೀಸಾ ಓದಿ

ಮುಂದಿನ ಸುದ್ದಿ
Show comments