ಮನೆಯ ಪಶ್ಚಿಮ ದಿಕ್ಕಿನಲ್ಲಿ ಈ ಬಣ್ಣದ ವಸ್ತುಗಳನ್ನು ಇಟ್ಟರೆ ಏನಾಗುತ್ತದೆ ಗೊತ್ತಾ?

Webdunia
ಶನಿವಾರ, 19 ಡಿಸೆಂಬರ್ 2020 (06:26 IST)
ಬೆಂಗಳೂರು : ವಾಸ್ತು ಪ್ರಕಾರ ಒಂದೂಂದು ದಿಕ್ಕು ಒಂದೊಂದು ಬಣ್ಣವನ್ನು ಸೂಚಿಸುತ್ತದೆ. ಹಾಗಾಗಿ ಆಯಾ ದಿಕ್ಕಿನಲ್ಲಿ ಆಯಾ ಬಣ್ಣವನ್ನು ಅಳವಡಿಸಿದರೆ ಆ ಮನೆಯಲ್ಲಿ ಸುಖ, ಸಮೃದ್ಧಿ ಮನೆಮಾಡಿರುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ ಪಶ್ಚಿಮ ದಿಕ್ಕಿನ ಅಂಶ ಲೋಹವಾಗಿದೆ. ಇದು ಕುಟುಂಬ ಸದಸ್ಯರ ಸಂತೋಷಕ್ಕೆ ಸಂಬಂಧಿಸಿದೆ. ಆದ್ದರಿಂದ ಈ ದಿಕ್ಕಿನಲ್ಲಿ  ಬಿಳಿ ಬಣ್ಣದ ವಸ್ತುಗಳನ್ನು ಹಾಗೂ ಬೆಳ್ಳಿಯ ವಸ್ತುಗಳನ್ನು ಇಡುವುದರಿಂದ ಉತ್ತಮ ಫಲಿತಾಂಶ ಪಡೆಯುತ್ತೀರಿ.

ಅಲ್ಲದೇ ಪಶ್ಚಿಮ ದಿಕ್ಕು ಕಿರಿಯ ಮಗಳಿಗೆ ಸಂಬಂಧಿಇಸದೆ. ಈ ದಿಕ್ಕಿನಲ್ಲಿ ಅದರಲ್ಲೂ ಕಿರಿಯ ಮಗಳ ಕೋಣೆಯ ಪಶ್ಚಿಮ ದಿಕ್ಕಿನಲ್ಲಿ ಬಿಳಿ ಬಣ್ಣದ ವಸ್ತುಗಳನ್ನು ಇಡುವುದರಿಂದ ಆಕೆಗೆ ಸುಖದ ಜೀವನ  ಪ್ರಾಪ್ರಿಯಾಗುತ್ತದೆ ಎಂದು ವಾಸ್ತು ಶಾಸ್ತ್ರಜ್ಞರು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments