Webdunia - Bharat's app for daily news and videos

Install App

ಮನೆಯ ಪಶ್ಚಿಮ ದಿಕ್ಕಿನಲ್ಲಿ ಈ ಬಣ್ಣದ ವಸ್ತುಗಳನ್ನು ಇಟ್ಟರೆ ಏನಾಗುತ್ತದೆ ಗೊತ್ತಾ?

Webdunia
ಭಾನುವಾರ, 20 ಡಿಸೆಂಬರ್ 2020 (06:34 IST)
ಬೆಂಗಳೂರು : ವಾಸ್ತು ಪ್ರಕಾರ ಒಂದೂಂದು ದಿಕ್ಕು ಒಂದೊಂದು ಬಣ್ನವನ್ನು ಸೂಚಿಸುತ್ತದೆ. ಹಾಗಾಗಿ ಮನೆಯನ್ನು ನಿರ್ಮಿಸುವಾಗ ವಾಸ್ತು ಎಷ್ಟು ಮುಖ್ಯನೋ ಹಾಗೇ  ಆಯಾ ದಿಕ್ಕಿನಲ್ಲಿ ಆಯಾ ಬಣ್ಣವನ್ನು ಅಳವಡಿಸುವುದು ಅಷ್ಟೇ ಮುಖ್ಯ. ಇದರಿಂದ ಆ ಮನೆಯಲ್ಲಿ ಸುಖ, ಸಮೃದ್ಧಿ ಮನೆಮಾಡಿರುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ ಪೂರ್ವ ದಿಕ್ಕಿನಲ್ಲಿ ಹಸಿರು ಬಣ್ಣದ ವಸ್ತುಗಳನ್ನು ಜೋಡಿಸಿದರೆ ತುಂಬಾ ಒಳ್ಳೆಯದು. ಅಲ್ಲದೇ ಪೂರ್ವ ದಿಕ್ಕು ಮರಕ್ಕೆ ಸಂಬಂಧಿಸಿದ ದಿಕ್ಕಾಗಿರುವುದರಿಂದ ಮರದ ವಸ್ತುಗಳನ್ನು ಕೂಡ ಈ ದಿಕ್ಕಿನಲ್ಲಿ ಜೋಡಿಸಿದರೆ ಒಳ್ಳೆಯದು. ಹಾಗಾಗಿ ವಾಸ್ತು ಶಾಸ್ತ್ರಜ್ಞರು ಮನೆಯ ಬಾಗಿಲು ಕಿಟಕಗಳನ್ನು ಪೂರ್ವ ದಿಕ್ಕಿಗೆ ಇಡುವಂತೆ ಸೂಚಿಸುತ್ತಾರೆ.

ಅಲ್ಲದೇ ಪೂರ್ವದಿಕ್ಕಿನಲ್ಲಿ ವಾಸ್ತು ಸರಿಯಾಗಿದ್ದರೆ ಮನೆಯ ಹಿರಿಯ ಮಗ ಜೀವನ ಉತ್ತಮವಾಗಿರುತ್ತದೆ. ಆತ ಪ್ರಗತಿಯ ಹಾದಿಯತ್ತ ಸಾಗುತ್ತಾನೆ. ಮತ್ತು ಮರಕ್ಕೆ ಸಂಬಂಧಿಸಿದ ಕೆಲಸಕ್ಕೆ ಮಾಡಿದರೆ ಯಶಸ್ಸು ಗಳಿಸುತ್ತಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ಎಲ್ಲೆಲ್ಲೂ ವರಮಹಾಲಕ್ಷ್ಮಿ ಪೂಜೆ ಸಂಭ್ರಮ: ಈ ವೃತಾಚರಣೆಯಿಂದ ವಿಶೇಷ ಫಲ ಪ್ರಾಪ್ತಿ

ವರಮಹಾಲಕ್ಷ್ಮಿ ಹಬ್ಬದ ದಿನ ಹೇಳಬೇಕಾದ ಲಕ್ಷ್ಮೀ ಮಂತ್ರ

ಅದೃಷ್ಟ ಪ್ರಾಪ್ತಿಗಾಗಿ ಗಣೇಶನ ಈ ಮಂತ್ರವನ್ನು ಜಪಿಸಿ

ಉದ್ಯೋಗದಲ್ಲಿ ಯಶಸ್ಸಿಗಾಗಿ ಇಂದು ಈ ಹನುಮಾನ್ ಮಂತ್ರವನ್ನು ಪಠಿಸಿ

ಶಿವನ ಅನುಗ್ರಹಕ್ಕಾಗಿ ಇಂದು ಮಹಾದೇವಷ್ಟಕಂ ಸ್ತೋತ್ರಂ ಓದಿ

ಮುಂದಿನ ಸುದ್ದಿ
Show comments