3ನೇ ತಾರೀಖಿನಂದು ಹುಟ್ಟಿದವರ ಗುಣಸ್ವಭಾವ ಹೇಗಿರುತ್ತದೆ ಗೊತ್ತಾ?

Webdunia
ಗುರುವಾರ, 3 ಸೆಪ್ಟಂಬರ್ 2020 (07:45 IST)
ಬೆಂಗಳೂರು : ನಾವು ಹುಟ್ಟಿದ ರಾಶಿಗನುಗುಣವಾಗಿ ಮಾತ್ರವಲ್ಲ ನಾವು ಹುಟ್ಟಿದ ದಿನಾಂಕ, ವಾರ, ತಿಂಗಳಿನ ಮೂಲಕ ನಮ್ಮ ಗುಣಸ್ವಭಾವವನ್ನು ತಿಳಿದುಕೊಳ್ಳಬಹುದು. ಹಾಗಾದ್ರೆ 3ನೇ ತಾರೀಖಿನಂದು ಹುಟ್ಟಿದವರ ಗುಣಸ್ವಭಾವ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳೋಣ.

ಯಾವುದೇ ತಿಂಗಳ 3ನೇ ತಾರೀಖಿನಂದು ಹುಟ್ಟಿದವರು ಬಹಳ ಸುಂದರವಾಗಿ ಇರುತ್ತಾರೆ. ನೋಡಲು ಆಕರ್ಷಕವಾಗಿರುತ್ತಾರೆ. ಅವರಲ್ಲಿ ತಾಳ್ಮೆ ಹೆಚ್ಚಾಗಿರುತ್ತದೆ. ತುಂಬಾ ಆಲೋಚಿಸಿ ನಿರ್ಧಾರಗಳನ್ನು ಮಾಡುತ್ತಾರೆ. ಹಣವನ್ನು ವ್ಯರ್ಥ ಮಾಢುವುದಿಲ್ಲ. ಹಿರಿಯರಿಗೆ ಗೌರವ ನೀಡುತ್ತಾರೆ. ಕಷ್ಟಗಳನ್ನು ಎದುರಿಸುವ ಧೈರ್ಯ ಅವರಿಗಿದೆ. ಎಲ್ಲರಿಗೂ ಸಹಾಯ ಮಾಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಮುಂದಿನ ಸುದ್ದಿ
Show comments