Webdunia - Bharat's app for daily news and videos

Install App

ಕನಸಿನಲ್ಲಿ ಈ ಜೀವಿಗಳು ಕಂಡರೆ ಏನರ್ಥ ಗೊತ್ತಾ?

Webdunia
ಮಂಗಳವಾರ, 24 ಸೆಪ್ಟಂಬರ್ 2019 (07:54 IST)
ಬೆಂಗಳೂರು : ಎಲ್ಲರಿಗೂ ಕನಸು ಬೀಳುತ್ತದೆ. ಕನಸುಗಳು ಮುಂದೆ ನಡೆಯುವುದನ್ನು ತಿಳಿಸುತ್ತದೆ ಎಂದು ಹೇಳುತ್ತಾರೆ. ಹಾಗಾದ್ರೆ ಕನಸಿನಲ್ಲಿ ಈ ಪ್ರಾಣಿ ಪಕ್ಷಿಗಳು ಕಂಡರೆ ಏನರ್ಥ ಎಂಬುದನ್ನು ತಿಳಿಯೋಣ.



* ಗೂಬೆಗಳು ದೇವದೂತರು ಎಂದು ಪರಿಗಣಿಸಲಾಗುತ್ತದೆ. ಈ ಪಕ್ಷಿ ಅನೇಕ ದೇವತೆಗಳೊಂದಿಗೆ ಸಂಬಂಧ ಹಾಗೂ ಸಂಪರ್ಕ ಹೊಂದಿರುತ್ತವೆ  ಎನ್ನಲಾಗುವುದು. ಇವು ನೋಡಲು ಸಿಗುವುದೇ ಅಪರೂಪ. ಹಾಗಾಗಿ ಇವು ಕನಸಿನಲ್ಲು ಕಂಡರೆ ಒಳ್ಳೆಯದು ಎಂದು ಹೇಳುತ್ತಾರೆ.

 

* ಜೇಡ ಉತ್ತಮ ಶಕುನದ ಪ್ರತೀಕ ಎಂದು ಕರೆಯುತ್ತಾರೆ. ಜೇಡವು ಬಲೆಯನ್ನು ಹೆಣೆಯುತ್ತಿರುವಂತೆ ಕನಸು ಕಂಡಲ್ಲಿ ಆ ವ್ಯಕ್ತಿಯು ತನ್ನ ಪರಿಶ್ರಮಕ್ಕೆ ಬೇಗ ಫಲ ಪಡೆಯುತ್ತಾನೆ ಎಂದರ್ಥ.

 

* ಬೆಕ್ಕು ಶಕ್ತಿಯುತ ದೇವತೆಗಳೊಂದಿಗೆ ಸಂಬಂಧವನ್ನು ಹೊಂದಿರುತ್ತದೆ. ಈ ಪ್ರಾಣಿ ಗುಪ್ತ, ಮಾಂತ್ರಿಕ ಮತ್ತು ಆಧ್ಯಾತ್ಮಿಕ ಶಕ್ತಿಯ ಸಂಕೇತವಾಗಿದೆ. ಕಪ್ಪು ಬಣ್ಣದ ಬೆಕ್ಕು ಕನಸಿನಲ್ಲಿ ಕಂಡರೆ ನಮ್ಮ ಅದೃಷ್ಟದ ಬದಲಾವಣೆಯನ್ನು ಸೂಚಿಸುತ್ತದೆ. ಕಿತ್ತಳೆ ಬಣ್ಣದ ಬೆಕ್ಕು ಆಧ್ಯಾತ್ಮಿಕ ಪ್ರವಾಸವನ್ನು ಸಂಕೇತಿಸುತ್ತದೆ. ಬಿಳಿಯ ಬೆಕ್ಕು ಪ್ರಣಯ ಹಾಗೂ ಫಲವತ್ತತೆಯ ಬದಲಾವಣೆಯನ್ನು ಸೂಚಿಸುತ್ತದೆಯಂತೆ.

 

* ಕಾಗೆ ಕನಸಿನಲ್ಲಿ ಕಂಡರೆ ಸತ್ಯವು ಸದ್ಯದಲ್ಲೇ ಬಹಿರಂಗವಾಗುವುದು ಸತ್ಯವನ್ನು ಎದುರಿಸಲು ನೀವು ಸಿದ್ಧರಾಗಿರಿ ಎಂಬ ಸೂಚನೆಯನ್ನು ನೀಡುತ್ತದೆ.

 

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments