Webdunia - Bharat's app for daily news and videos

Install App

ನಿಮ್ಮ ಚಿನ್ನಾಭರಣ ಕಳ್ಳತನವಾದರೆ ಏನರ್ಥ ಗೊತ್ತಾ?

Webdunia
ಗುರುವಾರ, 29 ಆಗಸ್ಟ್ 2019 (10:54 IST)
ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದಲ್ಲಿರುವ ಒಂಭತ್ತು ಗ್ರಹಗಳು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಜಾತಕದ ಮೂಲಕ ನಮಗೆ ಯಾವ ಗ್ರಹಗಳ ದೋಷವಿದೆ ಎಂಬ ಬಗ್ಗೆ ತಿಳಿಯಬಹುದು.




ನಿಮ್ಮ ಜಾತಕದಲ್ಲಿ ಸೂರ್ಯ ಗ್ರಹ ದೋಷವಿದ್ದರೆ ನಿಮಗೆ ಅಮಂಗಳಕರವಾದದ್ದೆ ನಡೆಯುತ್ತದೆ ಎಂದರ್ಥ. ಸಾಮಾನ್ಯವಾಗಿ ಸೂರ್ಯ ಗ್ರಹ ದೋಷವಿದ್ದವರ ಚಿನ್ನದಿಂದ ಮಾಡಿದ ಉಂಗುರ ಅಥವಾ ಚಿನ್ನಾಭರಣ ಕಳ್ಳತನವಾಗಬಹುದು ಅಥವಾ ಕಳೆದು ಹೋಗಬಹುದು. ಈ ಘಟನೆ ನಡೆದರೆ ಜಾತಕದಲ್ಲಿ ಸೂರ್ಯ ಅಶುಭನಾಗಿದ್ದಾನೆಂದು ಅರ್ಥ.


ಇದಕ್ಕೆ ಪರಿಹಾರವೆನೆಂದರೆ ಬೆಳಿಗ್ಗೆ ಬೇಗ ಎದ್ದು ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸಬೇಕು. ಇದರಿಂದ ಸೂರ್ಯ ಗ್ರಹದ ಅಶುಭ ಫಲ ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಶತನಾಮ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಮುಂದಿನ ಸುದ್ದಿ
Show comments