ಅಕ್ಟೋಬರ್ ನಲ್ಲಿ ಹುಟ್ಟಿದವರ ಗುಣಸ್ವಭಾವ ಹೇಗಿರುತ್ತದೆ ಗೊತ್ತಾ?

Webdunia
ಸೋಮವಾರ, 5 ಅಕ್ಟೋಬರ್ 2020 (08:18 IST)
ಬೆಂಗಳೂರು : ವ್ಯಕ್ತಿಗಳ ಗುಣ ಸ್ವಭಾವವನ್ನು ಅವರ  ರಾಶಿ ನೋಡಿ ಮಾತ್ರವಲ್ಲ ಅವರು ಹುಟ್ಟಿದ ತಿಂಗಳುಗಳ ಮೂಲಕ ಕೂಡ ತಿಳಿದುಕೊಳ್ಳಬಹುದು. ಹಾಗಾದ್ರೆ ಅಕ್ಟೋಬರ್ ತಿಂಗಳಿನಲ್ಲಿ ಹುಟ್ಟಿದವರ ಗುಣಸ್ವಭಾವ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಇವರು ಬುದ್ಧಿವಂತ ಹಾಗೂ ಸೌಂದರ್ಯ ಪ್ರಿಯ ವ್ಯಕ್ತಿಗಳಾಗಿರುತ್ತೀರಿ. ಹಣ ಮಾಡುವ ಬಗ್ಗೆ ತಿಳುವಳಿಕೆ ಇರುತ್ತದೆ. ಸಮಸ್ಯೆಗಳನ್ನು ಕ್ಷಣ ಮಾತ್ರದಲ್ಲಿ ಪರಿಹರಿಸಿಕೊಳ್ಳುತ್ತೀರಿ. ಎಷ್ಟೇ ಚಿಂತೆಯಿದ್ದರೂ ಯಾವಾಗಲೂ ಖುಷಿಯಾಗಿರುತ್ತೀರಿ. ಕೋಮಲ ಸ್ವಭಾವದವರಾಗಿರುತ್ತೀರಿ. ನಿಮ್ಮ ರಹಸ್ಯವನ್ನು ಯಾರಿಗೂ ಹೇಳುವುದಿಲ್ಲ. ನಿಮ್ಮ ಪ್ರಯಾಣ ಮಾಡುವುದೆಂದರೆ ತುಂಬಾ ಇಷ್ಟ. ಸರಳವಾದ ಜೀವನವನ್ನು ನಡೆಸಲು ಬಯಸುತ್ತೀರಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments