ನಿತ್ಯ ಪೂಜೆಯಲ್ಲಿ ಯಾವ ದೇವರನ್ನು ಪೂಜಿಸಿದರೆ ಒಳ್ಳೆಯದು ಗೊತ್ತಾ?

Webdunia
ಶುಕ್ರವಾರ, 3 ಏಪ್ರಿಲ್ 2020 (08:17 IST)
ಬೆಂಗಳೂರು : ಎಲ್ಲರ ಮನೆಯಲ್ಲೂ ಪ್ರತಿದಿನ ಪೂಜೆ ಮಾಡುತ್ತಾರೆ. ಆದರೆ ಯಾವ ದೇವರ ಪೂಜೆ ಮಾಡಿದರೆ ಒಳ್ಳೆಯದು ಎಂಬ ಮಾಹಿತಿ ಇಲ್ಲಿದೆ ನೋಡಿ.


ನಾವು ದೇವರ ಕೋಣೆಯಲ್ಲಿ ನಮಗಿಷ್ಟ ಬಂದ ದೇವರ ಪೋಟೊ ಇಟ್ಟು ಪೂಜೆ ಮಾಡುತ್ತೇವೆ. ಆದರೆ ಅದರ ಜೊತೆಗೆ ಹಿಂದಿನ ಪರಂಪರೆಯಿಂದಲೂ ನಿಮ್ಮ ಹಿರಿಯರು ಪೂಜಿಸಿಕೊಂಡ ಬಂದ ನಿಮ್ಮ ಮನೆಯ ದೇವರನ್ನು ನಿತ್ಯ ಪೂಜೆ ಮಾಡುತ್ತಾ ಬಂದರೆ ತುಂಬಾ ಒಳ್ಳೆಯದು. ಇದರಿಂದ ಶೀಘ್ರ ಫಲ ಪ್ರಾಪ್ತಿಯಾಗುತ್ತದೆ ಎಂದು ಪಂಡಿತರು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಶಿವನಾಮಾವಳಿ ಅಷ್ಟಕಂ ಮಂತ್ರ ತಪ್ಪದೇ ಓದಿ

ಉತ್ತಮ ಆರೋಗ್ಯಕ್ಕಾಗಿ ಹೇಳಬೇಕಾದ ಆಂಜನೇಯ ಮಂತ್ರ

ಶುಕ್ರವಾರ ನಾರಾಯಣೀ ಸ್ತುತಿಯನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments