ಪುಣ್ಯ ಕ್ಷೇತ್ರದ ಮಣ್ಣಿನಿಂದ ಹೀಗೆ ಮಾಡಿದರೆ ಮನೆಯ ಸಕಲ ದೋಷ ನಿವಾರಣೆಯಾಗುವುದು

Webdunia
ಬುಧವಾರ, 23 ಸೆಪ್ಟಂಬರ್ 2020 (16:35 IST)
ಬೆಂಗಳೂರು : ಮನೆಯಲ್ಲಿ ನಕರಾತ್ಮಕ ಶಕ್ತಿಗಳು ಇದ್ದಾಗ ಮನೆಯಲ್ಲಿ ಸಮಸ್ಯೆಗಳು ಎದುರಾಗುತ್ತಿರುತ್ತದೆ. ಈ ನಕರಾತ್ಮಕ ಶಕ್ತಿಗಳು ಮನೆಯಿಂದ ಹೊರಹೋಗಿ ಮನೆಯಲ್ಲಿ ಸುಖ ಶಾಂತಿ ನೆಲೆಸಲು ಮಣ್ಣಿನಿಂದ ಈ ಪರಿಹಾರ ಮಾಡಿ.

ಯಾವುದಾದರೂ ಪುಣ್ಯ ಕ್ಷೇತ್ರಕ್ಕೆ ಹೋದಾಗ ಅಲ್ಲಿಂದ 1 ಹಿಡಿ ಮಣ್ಣನ್ನು ತಂದು ದೇವರ ಕೋಣಿಯಲ್ಲಿಟ್ಟು ಅದಕ್ಕೆ ಗಂಗಾಜಲವನ್ನು ಮಿಕ್ಸ್ ಮಾಡಿ ಉಂಡೆ ಕಟ್ಟಿ ಕೆಂಪು ವಸ್ತ್ರದಲ್ಲಿ ಕಟ್ಟಿ ಮನೆಯ ಈಶಾನ್ಯ ಮೂಲೆಯಲ್ಲಿ ಕಟ್ಟಿ ಪ್ರತಿದಿನ ಪೂಜೆ ಮಾಡಿದರೆ ಮನೆಯಲ್ಲಿರುವ ಸಕಲ ದೋಷಗಳು ನಿವಾರಣೆಯಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ತುಳಸಿ ಹಬ್ಬ 2025: ತುಳಸಿ ಪೂಜೆ ಮಾಡುವಾಗ ಈ ಮಂತ್ರ ಜಪಿಸಿದರೆ ಅದೃಷ್ಟ

ಎಲ್ಲಾ ರೀತಿಯ ಗ್ರಹ ದೋಷಗಳಿಗೆ ಈ ಮಂತ್ರ ಪರಿಹಾರ

ತುಳಸಿ ಹಬ್ಬ ಯಾವಾಗ, ಪೂಜಾ ಸಮಯ, ಶುಭ ಮುಹೂರ್ತ ಇಲ್ಲಿದೆ

ಧನಾದಾಯ ವೃದ್ಧಿಗೆ ಇಂದು ಲಕ್ಷ್ಮೀ ದೇವಿಯ ಈ ಸ್ತೋತ್ರ ಓದಿ

ಗುರುವಾರ ಓದಲೇಬೇಕಾದ ಸಾಯಿಬಾಬನ ಮಂತ್ರ

ಮುಂದಿನ ಸುದ್ದಿ
Show comments