ಶುಕ್ರವಾರದಂದು ಕವಡೆಯಿಂದ ಹೀಗೆ ಮಾಡಿದರೆ ಕಷ್ಟ ನಿವಾರಣೆ

Webdunia
ಶುಕ್ರವಾರ, 4 ಸೆಪ್ಟಂಬರ್ 2020 (07:41 IST)
ಬೆಂಗಳೂರು : ಕವಡೆಗೆ ಶಾಸ್ತ್ರದಲ್ಲಿ ತುಂಬಾ ಮಹತ್ವವಿದೆ. ಇದರಿಂದ ಲಕ್ಷ್ಮೀ ದೇವಿಯನ್ನು ಒಲಿಸಿಕೊಳ್ಳಬಹುದು. ಕವಡೆಗಳಿಂದ ಈ ರೀತಿ ಪೂಜೆ ಮಾಡಿದರೆ ನಿಮ್ಮ ಮೇಲೆ ಲಕ್ಷ್ಮೀ ದೇವಿಯ ಅನುಗ್ರಹವಾಗುತ್ತದೆ.

ವ್ಯಾಪಾರಸ್ಥರು ಶುಕ್ರವಾರದಂದು 5 ಅರಶಿನ ಬಣ್ಣದ ಕವಡೆಗಳನ್ನು ಮನೆಗೆ ತಂದು ಅದನ್ನು ದೇವರ ಕೋಣೆಯಲ್ಲಿ ಲಕ್ಷ್ಮೀದೇವಿಯ ಮುಂದೆ ಇಟ್ಟು ಅದರ ಪೂಜೆ ಮಾಡಿ ಲಕ್ಷ್ಮೀದೇವಿಯ ಸಂಕಲ್ಪ ಮಾಡಿಕೊಳ್ಳಬೇಕು. ಬಳಿಕ ಅದನ್ನು ನಿಮ್ಮ ಹಣವಿಡುವ ಸ್ಥಳದಲ್ಲಿ ಇಡಬೇಕು. ಇದರಿಂದ ಮಹಾಲಕ್ಷ್ಮೀದೇವಿಯ ಅನುಗ್ರಹದಿಂದ ಕಷ್ಟಗಳು ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments