ಗೋಮಾತೆಯ ಬಾಲದಿಂದ ಹೀಗೆ ಮಾಡಿದರೆ ದೇಹದ ನೋವು ಮಾಯವಾಗುತ್ತದೆಯಂತೆ

Webdunia
ಗುರುವಾರ, 11 ಜುಲೈ 2019 (09:41 IST)
ಬೆಂಗಳೂರು : ಹಿಂದೂ ಧರ್ಮದಲ್ಲಿ ಹಸುವಿನ  ದೇಹದಲ್ಲಿ ಮುಕ್ಕೋಟಿ ದೇವರುಗಳು ನೆಲೆಸಿರುತ್ತಾರೆ ಎಂಬ ನಂಬಿಕೆ ಇದೆ. ಆದ್ದರಿಂದ ಹಸುವನ್ನು ದೇವರ ರೂಪದಲ್ಲಿ ಪೂಜೆ ಮಾಡುತ್ತಾರೆ. ಈ ಗೋವಿನ ಬಾಲದಿಂದ ಅನಾರೋಗ್ಯವನ್ನು ಗುಣ ಮಾಡುವ ಶಕ್ತಿಯಿದೆಯಂತೆ.




ಹೌದು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು. ಗೋಮಾತೆಯ ಬಾಲದಲ್ಲಿರುವ ಒಂದು ಕೂದಲನ್ನು ತೆಗೆದುಕೊಂಡು ಅದನ್ನು ನಿಮ್ಮ ಹೆಬ್ಬೆಟ್ಟಿಗೆ ಸುತ್ತಿಕೊಂಡು ನಿಮ್ಮ ಶರೀರದಲ್ಲಿ ಯಾವ ಭಾಗದಲ್ಲಿ ನೋವಿದೆಯೋ ಅಲ್ಲಿ ಅದನ್ನು ಅಂದರೆ ಕೂದಲು ಸುತ್ತಿರುವ ಹೆಬ್ಬೆಟ್ಟನ್ನು ಗಟ್ಟಿಯಾಗಿ ಒಳಗೆ ಹೋಗುವಂತೆ ಹೊತ್ತಬೇಕು. ಹೀಗೆ ಮೂರು ಬಾರಿ ಮಾಡಬೇಕು. ಕ್ರಮೇಣ ಆ ನೋವು ಕಡಿಮೆಯಾಗಿ ಉಪಶಮನವಾಗುತ್ತದೆ .


ಒಂದು ವೇಳೆ ಇನ್ನೂ ಅಲ್ಪ ಸ್ವಲ್ಪ ನೋವು ಇದೆ ಎಂದರೆ ಎರಡನೇ ದಿನ ಹಾಗೂ ಮೂರನೇ ದಿನ ಹೀಗೆ ಮಾಡಿದಲ್ಲಿ ಎಂತಹದ್ದೇ ನೋವಾಗಿದ್ದರೂ ಸಹ ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments