ಏಳು ದಿನ ಹೀಗೆ ಮಾಡಿದರೆ ನಿಮ್ಮನೆಯಲ್ಲಿರುವ ದುಷ್ಟ ಶಕ್ತಿ ನಿವಾರಣೆಯಾಗುತ್ತದೆ

Webdunia
ಮಂಗಳವಾರ, 22 ಸೆಪ್ಟಂಬರ್ 2020 (07:34 IST)
ಬೆಂಗಳೂರು : ಮನೆಯಲ್ಲಿ ದುಷ್ಟ ಶಕ್ತಿಗಳು ನೆಲೆಸಿದ್ದರೆ ಸಮಸ್ಯೆಗಳು ಎದುರಾಗುತ್ತಿರುತ್ತದೆ. ಈ ದುಷ್ಟ ಶಕ್ತಿಗಳನ್ನು ನಿವಾರಿಸಲು ಕರ್ಪೂರ ಮತ್ತು ಲವಂಗದಿಂದ ಈ ಪರಿಹಾರ ಮಾಡಿ.

4 ಕರ್ಪೂರ, 12ಲವಂಗ ತೆಗೆದುಕೊಂಡು 2 ಲವಂಗದ ಮೇಲೆ 1 ಲವಂಗ ಇಡಿ. ಅದರ ಪಕ್ಕದಲ್ಲೇ 2 ಕರ್ಪೂರ ಇಡಿ. ಹೀಗೆ ಜೋಡಿಸುತ್ತಾ ಕರ್ಪೂರ ಬೆಳಗಿ ಅದಕ್ಕೆ ಜೊತೆಯಾಗಿರುವ ಲವಂಗ ಹಾಕಿ. ಹೀಗೆ ಲವಂಗಗಳನ್ನು ಕರ್ಪೂರದಿಂದ ಸುಡಿ. ಹೀಗೆ 7 ದಿನಗಳ ಕಾಲ ಮಾಡಿದರೆ ಮನೆಯಲ್ಲಿರುವ ದುಷ್ಟಶಕ್ತಿಗಳು ದೂರವಾಗಿ ಮನೆಯಲ್ಲಿ ನೆಮ್ಮದಿ ನೆಲೆಸಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments