ಈ ಸಣ್ಣ ಪರಿಹಾರವನ್ನು ಮಾಡಿದರೆ ನಿಮಗೆ ಹಣದ ಕೊರತೆ ಕಾಡುವುದಿಲ್ಲ

Webdunia
ಶನಿವಾರ, 12 ಸೆಪ್ಟಂಬರ್ 2020 (08:07 IST)
ಬೆಂಗಳೂರು : ಹಣದ ಕೊರತೆ ಎದುರಾದಾಗ ನಾವು ಹಣಕ್ಕಾಗಿ ಬೇರೆಯವರ ಬಳಿ ಕೈ ಚಾಚುತ್ತೇವೆ. ಇದರಿಂದ ಮುಜುಗರಕ್ಕೊಳಗಾಗುತ್ತೇವೆ. ಅದರ  ಬದಲು ಈ ಸಣ್ಣ ಪರಿಹಾರವನ್ನು ಮಾಡಿದರೆ ನಿಮಗೆ ಹಣದ  ಕೊರತೆ ಕಾಡುವುದಿಲ್ಲ.

ಲಕ್ಷ್ಮೀ ದೇವಿಗೆ ಅರಶಿನ ಎಂದರೆ ತುಂಬಾ ಇಷ್ಟ. ಅದಕ್ಕಾಗಿ ಕಪ್ಪು ಅರಶಿನ ಕೊಂಬನ್ನು ತೆಗೆದುಕೊಂಡು ಬಂದು ಶುಕ್ರವಾರದಂದು ಲಕ್ಷ್ಮೀ ಫೋಟೋದ ಮುಂದೆ ಇಟ್ಟು ಪೂಜೆ ಮಾಡಿ ಬಳಿಕ ಅದನ್ನು ನಿಮ್ಮ ಹಣವಿಡುವ ಸ್ಥಳದಲ್ಲಿ ಇಡಿ. ಇದರಿಂದ ನಕರಾತ್ಮಕ ಶಕ್ತಿಗಳು ನಾಶವಾಗಿ ಲಕ್ಷ್ಮೀದೇವಿಯ ಅನುಗ್ರಹವಾಗಿ ಹಣದ ಸಮಸ್ಯೆ ದೂರವಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments