ದೇವರ ಪೂಜೆ ಮಾಡುವಾಗ ಈ ತಪ್ಪನ್ನು ಮಾಡಬೇಡಿ

Webdunia
ಶುಕ್ರವಾರ, 3 ಜುಲೈ 2020 (08:37 IST)
ಬೆಂಗಳೂರು : ಪ್ರತಿಯೊಬ್ಬರು ಪ್ರತಿದಿನ ಮನೆಯಲ್ಲಿ ಪೂಜೆ ಮಾಡುತ್ತಾರೆ. ಆದರೆ ಪೂಜೆ ಮಾಡುವಾಗ ಈ ತಪ್ಪನ್ನು ಮಾಡಬೇಡಿ. ಇದರಿಂದ ದೋಷ ಅಂಟಿಕೊಳ್ಳುತ್ತದೆ.

ಪೂಜೆ ಮಾಡುವಾಗ ಪರಿಶುದ್ಧವಾದ ಬಟ್ಟೆಯನ್ನು ಧರಿಸಬೇಕು. ಹಾಗೇ ಪೂಜೆ ಮಾಡುವ ಮೊದಲು ಹಣೆಗೆ ಕುಂಕುಮ ಧರಿಸಬೇಕು. ಪೂಜೆ ಮಾಡುವಾಗ ಮಧ್ಯದಲ್ಲಿ ಎದ್ದು ಹೋಗಬಾರದು, ಬೇರೆಯವರೊಡನೆ ಮಾತನಾಡಬೇಕು. ಒಟ್ಟಾರೆ  ಮನಸ್ಸನ್ನು ದೇವರ ಮೇಲೆ ಕೇಂದ್ರಕರಿಸಬೇಕು. ಕೊನೆಯಲ್ಲಿ ಪೂಜೆ ಮುಗಿದ ಮೇಲೆ ದೇವರಲ್ಲಿ ಪೂಜಾ ವಿಧಾನದಲ್ಲಿ ತಪ್ಪಾಗಿದ್ದರೆ ಕ್ಷಮಿಸು ಎಂದು ಕೇಳಿಕೊಳ್ಳಬೇಕು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments