ಮೇಷ ರಾಶಿಯವರ ದೋಷ ಪರಿಹಾರವಾಗಲು ಅಕ್ಷಯ ತೃತೀಯ ದಿನದಂದು ಇದನ್ನು ದಾನ ಮಾಡಿ

Webdunia
ಮಂಗಳವಾರ, 21 ಏಪ್ರಿಲ್ 2020 (09:15 IST)
ಬೆಂಗಳೂರು : ಮನುಷ್ಯನೆಂದ ಮೇಲೆ ಅವನು ಗಣ್ಯ ವ್ಯಕ್ತಿಯಾಗಿದ್ದರೂ ಸರಿಯೇ, ಸಾಮಾನ್ಯ ವ್ಯಕ್ತಿಯಾಗುದ್ದರೂ ಸರಿಯೇ ಅವರ  ಜಾತಕದಲ್ಲಿ ಒಂದಲ್ಲ ಒಂದು ದೋಷವಿರುತ್ತದೆ. ಅಂತವರು ಅಕ್ಷಯ ತೃತೀಯ ದಿನದಂದು ಈ ದಾನ ಮಾಡಿದರೆ ಅವರ ದೋಷ ಪರಿಹಾರವಾಗುತ್ತದೆ.


ಮೇಷ ರಾಶಿಯವರಿಗೆ ಶನಿ ಹಾಗೂ ಬುಧ ದೋಷಕಾರಕ, ಹಾಗೇ ಗುರು ನಿಮಗೆ ಭಾಗ್ಯಕಾರಕ. ಮೇಷ ರಾಶಿಯವರು  ಅಕ್ಷಯ ತೃತೀಯ ದಿನದಂದು ಮಂಗಳಮುಖಿಯರಿಗೆ ಹೂ, ಅರಶಿನ, ಕುಂಕುಮ, ಬಳೆ, ಬಟ್ಟೆಯನ್ನು ಕೊಟ್ಟರೆ ತುಂಬಾ ಒಳ್ಳೆಯದು. ಹಾಗೇ ತಾಯಿ-ತಂದೆಯ ಅಕ್ಕತಂಗಿಯರಿಗೆ ಈ ದಾನವನ್ನು ನೀಡಬೇಕು. ಅಥವಾ ಅಕ್ಕತಂಗಿಯ ಹೆಣ್ಣು ಮಕ್ಕಳಿಗೆ ಬೆಳ್ಳಿ ವಸ್ತುವನ್ನು ದಾನ ಮಾಡಬೇಕು. ಇದರಿಂದ ಲಕ್ಷ್ಮೀ ಸದಾ ಕಾಲ ನಿಮ್ಮ ಮನೆಯಲ್ಲಿ ನೆಲೆಸಿರುತ್ತಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments