ಈ ವಸ್ತುವನ್ನು ಪಶ್ಚಿಮ ದಿಕ್ಕಿಗೆ ಮುಖಮಾಡಿ ಇಟ್ಟರೆ ಕೂತು ತಿನ್ನವಷ್ಟು ಹಣವಿದ್ದರೂ ಕರಗುತ್ತೆ

Webdunia
ಗುರುವಾರ, 31 ಜನವರಿ 2019 (08:55 IST)
ಬೆಂಗಳೂರು : ಹಿಂದೂ ಧರ್ಮದಲ್ಲಿ ಶಾಸ್ತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ, ಅದರಲ್ಲೂ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ. ವಾಸ್ತು ಶಾಸ್ತ್ರದಲ್ಲಿ ಮನೆಯಲ್ಲಿ ಅಥವಾ ಕಚೇರಿಗಳಲ್ಲಿ  ಯಾವ ದಿಕ್ಕಿನಲ್ಲಿ ಯಾವ ವಸ್ತು ಇಟ್ಟರೆ ಶುಭವೆಂದು ತಿಳಿಸಲಾಗಿದೆ. ಹಾಗೇ ಆ ವಸ್ತುಗಳನ್ನು ಇಟ್ಟರೆ ಮಾತ್ರ ನಮಗೆ ಒಳಿತಾಗುತ್ತದೆ. 


ವಾಸ್ತು ಶಾಸ್ತ್ರದಲ್ಲಿ ಈ ಒಂದು ವಸ್ತುವನ್ನು ಪಶ್ಚಿಮ ದಿಕ್ಕಿಗೆ ಮುಖಮಾಡಿ ಇಟ್ಟರೆ  ಮನೆಯಲ್ಲಿ ಕೂತು ತಿನ್ನವಷ್ಟು ಹಣವಿದ್ದರೂ ಅದೆಲ್ಲಾ ಕರಿಗಿಹೋಗುತ್ತದೆ ಎಂದು ತಿಳಿಸಲಾಗಿದೆ. ಹಾಗಾದ್ರೆ ಆ ವಸ್ತು ಯಾವುದೆಂಬುದನ್ನು ಮೊದಲು ತಿಳಿದುಕೊಳ್ಳಿ.
ಮನೆಯಲ್ಲಾಗಲಿ ಅಥವಾ ಕಚೇರಿಯಲ್ಲಾಗಲಿ ಹಣವನ್ನು ಇಡುವಂತಹ ಕ್ಯಾಶ್ ಬಾಕ್ಸ್ ನ್ನು ಪಶ್ಚಿಮ ದಿಕ್ಕಿಗೆ ಮುಖಮಾಡಿ ಇಡಬೇಡಿ. ಒಂದು ವೇಳೆ ಇಟ್ಟಿದೆ ಆದರೆ ನಿಮ್ಮ ಬಳಿ ಎಷ್ಟೇ ಹಣವಿದ್ದರೆ ಅದು ಕರಗಿ ಹೋಗುತ್ತದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments