Webdunia - Bharat's app for daily news and videos

Install App

ಸೂರ್ಯ ಹಾಗು ಚಂದ್ರನನ್ನು ಈ ಸಮಯದಲ್ಲಿ ಯಾವತ್ತೂ ನೋಡಬೇಡಿ!

Webdunia
ಶುಕ್ರವಾರ, 26 ಜನವರಿ 2018 (11:44 IST)
ಬೆಂಗಳೂರು : ವ್ಯಕ್ತಿಯ ಜೀವನದಲ್ಲಿ ಸೂರ್ಯ ಹಾಗು ಚಂದ್ರನ ಪಾತ್ರ ಮಹತ್ವವಾದುದು. ಈ ಗ್ರಹಗಳ ದೋಷದಿಂದ ಅಸಾಧ್ಯವಾದ ರೋಗ ಕಾಡಲು ಶುರುವಾಗುತ್ತದೆ. ಸೂರ್ಯ ದೋಷದಿಂದ ತಲೆನೋವು, ಕಣ್ಣಿಗೆ ಸಂಬಂಧಪಟ್ಟ ಸಮಸ್ಯೆ, ಜ್ವರ, ನೌಕರಿಯಲ್ಲಿ ತೊಂದರೆ ಸೇರಿದಂತೆ ಹಲವು ಸಮಸ್ಯೆಗಳು ಕಾಡುತ್ತದೆ. ಚಂದ್ರನ ದೋಷದಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ, ಧನಹಾನಿ, ಖಿನ್ನತೆ ಕಾಡುತ್ತಿರುತ್ತದೆ.

 
ಶಾಸ್ತ್ರದ ಪ್ರಕಾರ ಸೂರ್ಯ ಹಾಗು ಚಂದ್ರನನ್ನು ಕೆಲವು ಸಮಯದಲ್ಲಿ ನೋಡಬಾರದಂತೆ. ಇದು ಕೂಡ  ದೋಷಕ್ಕೆ ಕಾರಣವಾಗುತ್ತದೆ. ಸೂರ್ಯ ಹಾಗು ಚಂದ್ರನನ್ನು ಮುಳುಗುವ ಸಮಯದಲ್ಲಿ ನೋಡಬಾರದಂತೆ. ಇದರಿಂದ ಕಣ್ಣಿನ ಸಮಸ್ಯೆ ಕಾಡುತ್ತದೆಯಂತೆ. ಇದನ್ನು ಶಾಸ್ತ್ರದಲ್ಲಿ ಕೂಡ ಅಪಶಕುನವೆಂದು ಪರಿಗಣಿಸಲಾಗಿದೆ. ಆದರೆ ಸೂರ್ಯ ಉದಯಿಸುವುದನ್ನು ನೋಡಿದರೆ ಮಾತ್ರ ಒಳ್ಳೆಯದಂತೆ. ಸೂರ್ಯ ಉದಯಿಸಿದ ಮೇಲೂ ಮಲಗುವವರಿಗೆ ಲಕ್ಷ್ಮೀ ಕಟಾಕ್ಷ ದೊರೆಯುವುದಿಲ್ಲವಂತೆ. ಹಾಗೆ ಚಂದ್ರನನ್ನು ಹುಣ್ಣಿಮೆ ದಿನ ನೋಡಿದರೆ ಒಳ್ಳೆಯದಂತೆ. ಅಂದು ಚಂದ್ರನಿಗೆ ಪೂಜೆ ಸಲ್ಲಿಸಿದರೆ ಜೀವನ ಮಂಗಳಕರವಾಗುತ್ತದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Horoscope 2025: ಸಿಂಹ ರಾಶಿಯವರಿಗೆ 2025 ರಲ್ಲಿ ಕುಟುಂಬಕ್ಕೆ ಹೊಸ ಸದಸ್ಯರ ಸೇರ್ಪಡೆ

Horoscope 2025: ಕರ್ಕಟಕ ರಾಶಿಯವರಿಗೆ 2025 ಕೌಟುಂಬಿಕ ಶುಭ ಯೋಗ

Horoscipe 2025: ಮಿಥುನ ರಾಶಿಯವರಿಗೆ 2025 ರಲ್ಲಿ ಕುಟುಂಬದವರಿಂದ ಇವುಗಳನ್ನು ನಿರೀಕ್ಷಿಸಬಹುದು

Horoscope 2025: ವೃಷಭ ರಾಶಿಯವರಿಗೆ 2025 ರಲ್ಲಿ ಕೌಟುಂಬಿಕ ಸಂಭದದಲ್ಲಿ ಏನಾಗಲಿದೆ ನೋಡಿ

Horoscope 2025: ಮೇಷ ರಾಶಿಯವರಿಗೆ 2025 ರಲ್ಲಿ ಕುಟುಂಬ ಜೀವನ ಹೇಗಿರಲಿದೆ

ಮುಂದಿನ ಸುದ್ದಿ
Show comments