Webdunia - Bharat's app for daily news and videos

Install App

ದುರ್ಗಾ ದೇವಿ ಕವಚ ಮಂತ್ರ ಮತ್ತು ಇದನ್ನು ಓದುವುದರ ಫಲ ತಿಳಿಯಿರಿ

Krishnaveni K
ಮಂಗಳವಾರ, 25 ಫೆಬ್ರವರಿ 2025 (08:37 IST)
ಮಂಗಳವಾರ ದುರ್ಗಾ ದೇವಿಗೆ ವಿಶೇಷ ದಿನವಾಗಿದ್ದು ಈ ದಿನ ದುರ್ಗಾ ಕವಚ ಮಂತ್ರವನ್ನು ಪಠಿಸುವುದು ಅತ್ಯಂತ ಶ್ರೇಯಸ್ಕರವಾಗಿದೆ. ದುರ್ಗೆ ಶತ್ರು ಸಂಹಾರಿಣಿ, ಕಷ್ಟ ನಿವಾರಿಣಿ. ಆಕೆಯನ್ನು ಕುರಿತ ಈ ಮಂತ್ರವನ್ನು ಪಠಿಸುವುದರಿಂದ ಜೀವನದಲ್ಲಿ ಬರುವ ಕಷ್ಟಗಳು ನಿವಾರಣೆಯಾಗಿ ಸುಖ, ಶಾಂತಿ, ನೆಮ್ಮದಿ ನಿಮ್ಮದಾಗುವುದು.

ಈಶ್ವರ ಉವಾಚ
ಶೃಣು ದೇವಿ ಪ್ರವಕ್ಷ್ಯಾಮಿ ಕವಚಂ ಸರ್ವಸಿದ್ಧಿದಮ್ |
ಪಠಿತ್ವಾ ಪಾಠಯಿತ್ವಾ ಚ ನರೋ ಮುಚ್ಯೇತ ಸಂಕಟಾತ್ || ೧ ||
ಅಜ್ಞಾತ್ವಾ ಕವಚಂ ದೇವಿ ದುರ್ಗಾಮನ್ತ್ರಂ ಚ ಯೋ ಜಪೇತ್ |
ನ ಚಾಪ್ನೋತಿ ಫಲಂ ತಸ್ಯ ಪರಂ ಚ ನರಕಂ ವ್ರಜೇತ್ || ೨ ||
ಉಮಾದೇವೀ ಶಿರಃ ಪಾತು ಲಲಾಟೇ ಶೂಲಧಾರಿಣೀ |
ಚಕ್ಷುಷೀ ಖೇಚರೀ ಪಾತು ಕರ್ಣೌ ಚತ್ವರವಾಸಿನೀ || ೩ ||
ಸುಗನ್ಧಾ ನಾಸಿಕಂ ಪಾತು ವದನಂ ಸರ್ವಧಾರಿಣೀ |
ಜಿಹ್ವಾಂ ಚ ಚಣ್ಡಿಕಾದೇವೀ ಗ್ರೀವಾಂ ಸೌಭದ್ರಿಕಾ ತಥಾ || ೪ ||
ಅಶೋಕವಾಸಿನೀ ಚೇತೋ ದ್ವೌ ಬಾಹೂ ವಜ್ರಧಾರಿಣೀ |
ಹೃದಯಂ ಲಲಿತಾದೇವೀ ಉದರಂ ಸಿಂಹವಾಹಿನೀ || ೫ ||
ಕಟಿಂ ಭಗವತೀ ದೇವೀ ದ್ವಾವೂರೂ ವಿಂಧ್ಯವಾಸಿನೀ |
ಮಹಾಬಲಾ ಚ ಜಂಘೇ ದ್ವೇ ಪಾದೌ ಭೂತಲವಾಸಿನೀ || ೬ ||
ಏವಂ ಸ್ಥಿತಾಽಸಿ ದೇವಿ ತ್ವಂ ತ್ರೈಲೋಕ್ಯೇ ರಕ್ಷಣಾತ್ಮಿಕಾ |
ರಕ್ಷ ಮಾಂ ಸರ್ವಗಾತ್ರೇಷು ದುರ್ಗೇ ದೇವಿ ನಮೋಽಸ್ತು ತೇ || ೭ ||
ಇತಿ ಶ್ರೀ ದುರ್ಗಾ ದೇವಿ ಕವಚಂ ||

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Maha Shivaratri 2025: ಇದೇ ಕಾರಣಕ್ಕೆ ಶಿವನಿಗೆ ಬಿಲ್ವಪತ್ರೆ ಸಮರ್ಪಿಸುವುದು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಆಂಜನೇಯ ಅಷ್ಟೋತ್ತರ ನಾಮಾವಳಿ ಇಲ್ಲಿದೆ, ಇಂದು ತಪ್ಪದೇ ಓದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments