Select Your Language

Notifications

webdunia
webdunia
webdunia
webdunia

ನವರಾತ್ರಿ ಸಂದರ್ಭದಲ್ಲಿ ದುರ್ಗಾ ದೇವಿಯ ಈ ಮಂತ್ರ ಪಠಿಸಿ

Durga Devi

Krishnaveni K

ಬೆಂಗಳೂರು , ಬುಧವಾರ, 1 ಅಕ್ಟೋಬರ್ 2025 (08:35 IST)
ನವರಾತ್ರಿ ಹಬ್ಬದ ಸಂದರ್ಭದಲ್ಲಿ ವಿಶೇಷವಾಗಿ ದುರ್ಗಾ ದೇವಿಯ ಆರಾಧನೆ ಮಾಡಲಾಗುತ್ತದೆ. ದುರ್ಗಾ ದೇವಿ ಕವಚಂ ಸ್ತೋತ್ರ ಇಲ್ಲಿದ್ದು ಇದನ್ನು ತಪ್ಪದೇ ಓದಿ.

ಈಶ್ವರ ಉವಾಚ
ಶೃಣು ದೇವಿ ಪ್ರವಕ್ಷ್ಯಾಮಿ ಕವಚಂ ಸರ್ವಸಿದ್ಧಿದಮ್ |
ಪಠಿತ್ವಾ ಪಾಠಯಿತ್ವಾ ಚ ನರೋ ಮುಚ್ಯೇತ ಸಂಕಟಾತ್ || ೧ ||
ಅಜ್ಞಾತ್ವಾ ಕವಚಂ ದೇವಿ ದುರ್ಗಾಮನ್ತ್ರಂ ಚ ಯೋ ಜಪೇತ್ |
ನ ಚಾಪ್ನೋತಿ ಫಲಂ ತಸ್ಯ ಪರಂ ಚ ನರಕಂ ವ್ರಜೇತ್ || ೨ ||
ಉಮಾದೇವೀ ಶಿರಃ ಪಾತು ಲಲಾಟೇ ಶೂಲಧಾರಿಣೀ |
ಚಕ್ಷುಷೀ ಖೇಚರೀ ಪಾತು ಕರ್ಣೌ ಚತ್ವರವಾಸಿನೀ || ೩ ||
ಸುಗನ್ಧಾ ನಾಸಿಕಂ ಪಾತು ವದನಂ ಸರ್ವಧಾರಿಣೀ |
ಜಿಹ್ವಾಂ ಚ ಚಣ್ಡಿಕಾದೇವೀ ಗ್ರೀವಾಂ ಸೌಭದ್ರಿಕಾ ತಥಾ || ೪ ||
ಅಶೋಕವಾಸಿನೀ ಚೇತೋ ದ್ವೌ ಬಾಹೂ ವಜ್ರಧಾರಿಣೀ |
ಹೃದಯಂ ಲಲಿತಾದೇವೀ ಉದರಂ ಸಿಂಹವಾಹಿನೀ || ೫ ||
ಕಟಿಂ ಭಗವತೀ ದೇವೀ ದ್ವಾವೂರೂ ವಿಂಧ್ಯವಾಸಿನೀ |
ಮಹಾಬಲಾ ಚ ಜಂಘೇ ದ್ವೇ ಪಾದೌ ಭೂತಲವಾಸಿನೀ || ೬ ||
ಏವಂ ಸ್ಥಿತಾಽಸಿ ದೇವಿ ತ್ವಂ ತ್ರೈಲೋಕ್ಯೇ ರಕ್ಷಣಾತ್ಮಿಕಾ |
ರಕ್ಷ ಮಾಂ ಸರ್ವಗಾತ್ರೇಷು ದುರ್ಗೇ ದೇವಿ ನಮೋಽಸ್ತು ತೇ || ೭ ||
ಇತಿ ಶ್ರೀ ದುರ್ಗಾ ದೇವಿ ಕವಚಂ ||

Share this Story:

Follow Webdunia kannada

ಮುಂದಿನ ಸುದ್ದಿ

ವಾಹನಕ್ಕೆ ಆಯುಧ ಪೂಜೆ ಮಾಡುವಾಗ ಯಾವ ಮಂತ್ರ ಹೇಳಬೇಕು