Daily Horoscope
✕

ಮಂಗಳವಾರ ಈ ಮಂತ್ರವನ್ನು ತಪ್ಪದೇ ಓದಿ

ಕೃಷ್ಣವೇಣಿ ಕೆ
ಮಂಗಳವಾರ, 2 ಜೂನ್ 2026 (08:30 IST)
ಮಂಗಳವಾರ ದೇವಿಗೆ ವಿಶೇಷವಾದ ದಿನವಾಗಿದೆ. ಜೀವನದಲ್ಲಿ ಯಶಸ್ಸು, ಕೀರ್ತಿ ಸಂಪಾದನೆ ಮಾಡಬೇಕಾದರೆ ಇಂದು ದೇವಿಯ ಆರಾಧನೆ ಮಾಡಿ. ಇಂದು ತಪ್ಪದೇ ಲಲಿತಾ ಪಂಚರತ್ನ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.

ಪ್ರಾತಃ ಸ್ಮರಾಮಿ ಲಲಿತಾ ವದನಾರವಿಂದಂ
ಬಿಂಬಾಧರಂ ಪೃಥುಲ ಮೌಕ್ತಿಕ ಶೋಭಿನಾಸಮ್ ।
ಆಕರ್ಣದೀರ್ಘನಯನಂ ಮಣಿಕುಂಡಲಾಢ್ಯಂ
ಮಂದಸ್ಮಿತಂ ಮೃಗಮದೋಜ್ಜ್ವಲ ಫಾಲದೇಶಮ್ ॥ 1 ॥

ಪ್ರಾತರ್ಭಜಾಮಿ ಲಲಿತಾ ಭುಜಕಲ್ಪವಲ್ಲೀಂ
ರಕ್ತಾಂಗುಳೀಯ ಲಸದಂಗುಳಿ ಪಲ್ಲವಾಢ್ಯಾಮ್ ।
ಮಾಣಿಕ್ಯ ಹೇಮವಲಯಾಂಗದ ಶೋಭಮಾನಾಂ
ಪುಂಡ್ರೇಕ್ಷುಚಾಪ ಕುಸುಮೇಷು ಸೃಣೀರ್ದಧಾನಾಮ್ ॥ 2 ॥

ಪ್ರಾತರ್ನಮಾಮಿ ಲಲಿತಾ ಚರಣಾರವಿಂದಂ
ಭಕ್ತೇಷ್ಟ ದಾನನಿರತಂ ಭವಸಿಂಧುಪೋತಮ್ ।
ಪದ್ಮಾಸನಾದಿ ಸುರನಾಯಕ ಪೂಜನೀಯಂ
ಪದ್ಮಾಂಕುಶಧ್ವಜ ಸುದರ್ಶನ ಲಾಂಛನಾಢ್ಯಮ್ ॥ 3 ॥

ಪ್ರಾತಃ ಸ್ತುವೇ ಪರಶಿವಾಂ ಲಲಿತಾಂ ಭವಾನೀಂ
ತ್ರಯ್ಯಂತವೇದ್ಯ ವಿಭವಾಂ ಕರುಣಾನವದ್ಯಾಮ್ ।
ವಿಶ್ವಸ್ಯ ಸೃಷ್ಟವಿಲಯ ಸ್ಥಿತಿಹೇತುಭೂತಾಂ
ವಿದ್ಯೇಶ್ವರೀಂ ನಿಗಮವಾಙ್ಮಮನಸಾತಿದೂರಾಮ್ ॥ 4 ॥

ಪ್ರಾತರ್ವದಾಮಿ ಲಲಿತೇ ತವ ಪುಣ್ಯನಾಮ
ಕಾಮೇಶ್ವರೀತಿ ಕಮಲೇತಿ ಮಹೇಶ್ವರೀತಿ ।
ಶ್ರೀಶಾಂಭವೀತಿ ಜಗತಾಂ ಜನನೀ ಪರೇತಿ
ವಾಗ್ದೇವತೇತಿ ವಚಸಾ ತ್ರಿಪುರೇಶ್ವರೀತಿ ॥ 5 ॥

ಯಃ ಶ್ಲೋಕಪಂಚಕಮಿದಂ ಲಲಿತಾಂಬಿಕಾಯಾಃ
ಸೌಭಾಗ್ಯದಂ ಸುಲಲಿತಂ ಪಠತಿ ಪ್ರಭಾತೇ ।
ತಸ್ಮೈ ದದಾತಿ ಲಲಿತಾ ಝಟಿತಿ ಪ್ರಸನ್ನಾ
ವಿದ್ಯಾಂ ಶ್ರಿಯಂ ವಿಮಲಸೌಖ್ಯಮನಂತಕೀರ್ತಿಮ್ ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments