ನಿಮ್ಮ ಸಮಸ್ಯೆ ದೂರವಾಗಲು ಗೋವಿಗೆ ಈ ಮೂರು ವಸ್ತುವನ್ನು ತಿನ್ನಿಸಿ

Webdunia
ಭಾನುವಾರ, 23 ಫೆಬ್ರವರಿ 2020 (09:20 IST)
ಬೆಂಗಳೂರು : ಹಿಂದೂ ಧರ್ಮದಲ್ಲಿ ಗೋವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಗೋವಿನಲ್ಲಿ ಮುಕ್ಕೋಟಿ ದೇವತೆಗಳು ನೆಲೆಸಿರುತ್ತಾರೆ ಎಂದು ಹೇಳಲಾಗುತ್ತದೆ. ಆದಕಾರಣ ದೇವರ ಸ್ವರೂಪವಾದ  ಈ ಗೋವಿನಿಂದ ನಿಮ್ಮ ಕಷ್ಟಗಳನ್ನು ನಿವಾರಿಸಿಕೊಳ್ಳಬಹುದು.


ಗೋವನ್ನು ಲಕ್ಷ್ಮೀದೇವಿರ ಸ್ವರೂಪವೆನ್ಬುತ್ತಾರೆ ಆದಕಾರಣ ನಿಮಗೆ ಯಾವುದಾದರೂ ಸಮಸ್ಯೆ ಇದ್ದರೆ ಶುಕ್ರವಾರದಂದು ಗೋವಿಗೆ ಬೆಳಿಗ್ಗೆ ಅಂದರೆ ಸೂರ್ಯೋದಯಕ್ಕೂ ಮುನ್ನ ಗೋವಿಗೆ ಪೂಜೆ ಮಾಡಿ ಬಾಳೆ ಹಣ್ಣು ಮತ್ತು ಬೆಲ್ಲ ಹಾಗೂ ಅಕ್ಕಿಯನ್ನು  ತಿನ್ನಿಸಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಭಯವಾಗುತ್ತಿದ್ದರೆ ಪ್ರಭು ರಾಮಚಂದ್ರನ ಈ ಸ್ತೋತ್ರವನ್ನು ಓದಿ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments