Daily Horoscope
✕

ಗಣೇಶ ಚತುರ್ಥಿಯಂದು ಅಪ್ಪಿತಪ್ಪಿಯೂ ಈ ತಪ್ಪನ್ನು ಮಾಡಬಾರದು

Webdunia
ಶನಿವಾರ, 22 ಆಗಸ್ಟ್ 2020 (08:01 IST)
ಬೆಂಗಳೂರು : ಇಂದು ಗಣೇಶ ಚತುರ್ಥಿ ಇರುವ ಕಾರಣ ಮನೆಯಲ್ಲಿ ಈ ತಪ್ಪನ್ನು ಮಾಡಬಾರದು ಮಾಡಿದರೆ ದಟ್ಟ ದಾರಿದ್ರ್ಯ ಕಾಡುತ್ತದೆ.

ಇಂದು ಎಲ್ಲರ ಮನೆಗೂ ಗಣೇಶ ಬಂದು ಹೋಗುತ್ತಾನೆ ಎಂಬ ನಂಬಿಕೆ ಇದೆ. ಆದಕಾರಣ ಇಂದು ಮನೆಯಲ್ಲಿ ಯಾವುದೇ ಕಾರಣಕ್ಕೂ ಜಗಳಗಳನ್ನು ಮಾಡಬಾರದು.  ಮನೆಯ ಸದಸ್ಯರು ನಿಂದನೆಯನ್ನು ಮಾಡಬಾರದು. ಹಬ್ಬದ ದಿನ ಬಟ್ಟೆಯನ್ನು ಒಗೆಯಬಾರದು. ಮನೆಯಲ್ಲಿ ಯಾರು ಕಣ್ಣೀರನ್ನು ಹಾಕಬಾರದು. ಬಟ್ಟೆಗಳು ಸುಡದಂತೆ ನೋಡಿಕೊಳ್ಳಿ. ಮದ್ಯಪಾನ ಮತ್ತು ಧೂಮಪಾನದಿಂದ ದೂರವಿರಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಪಂಚಮುಖ ಹನುಮತ್ಕವಚ ಸ್ತೋತ್ರಂ ಓದುವುದರ ಫಲ ತಿಳಿದರೆ ತಪ್ಪದೇ ಓದುತ್ತೀರಿ

ಇಷ್ಟಾರ್ಥ ಸಿದ್ಧಿಗಾಗಿ ಅಭಿಲಾಷ್ಟಕಂ ಸ್ತೋತ್ರ ಓದಿ

ಆದಿತ್ಯ ದ್ವಾದಶ ನಾಮಾವಳಿ ಸ್ತೋತ್ರ

ಮಹಾಲಯ ಅಮವಾಸ್ಯೆಯಂದು ಪಿತೃಗಳ ಪೂಜೆ ಮಾಡುವುದರ ಫಲವೇನು ತಿಳಿಯಿರಿ

ಅಯ್ಯಪ್ಪ ಮಾಲಾಧಾರಿಗಳು ತಪ್ಪದೇ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments