Webdunia - Bharat's app for daily news and videos

Install App

ನೀವು ಮಲಗುವಾಗ ಈ ನಿಯಮ ಪಾಲಿಸಿದರೆ ಸುಖ ನಿದ್ದೆ ನಿಮ್ಮದಾಗುತ್ತದೆಯಂತೆ

Webdunia
ಮಂಗಳವಾರ, 18 ಸೆಪ್ಟಂಬರ್ 2018 (20:19 IST)
ಬೆಂಗಳೂರು : ಹಾಸಿಗೆಯಲ್ಲಿ ಬಿದ್ದ ತಕ್ಷಣ ನಿದ್ದೆಗೆ ಜಾರುವವರನ್ನು ಪುಣ್ಯಾತ್ಮರು ಎನ್ನುತ್ತಾರೆ. ಯಾಕೆಂದರೆ ಸುಖ ನಿದ್ರೆ ಎಲ್ಲರಿಗೂ ಒಲಿಯುವಂತಹದ್ದಲ್ಲ.  ಒಂದು ವೇಳೆ ತಕ್ಷಣ ನಿದ್ರೆ ಬಂದರೂ ಕೂಡ ಕೆಲವೊಮ್ಮೆ ಕೆಟ್ಟ ಕನಸು ಬಿದ್ದು ತಕ್ಷಣ ಎಚ್ಚರವಾಗುತ್ತದೆ . ಇದರಂದ ಸರಿಯಾಗಿ ನಿದ್ದೆ ಮಾಡಲು ಆಗುವುದಿಲ್ಲ. ಆದ್ದರಿಂದ ನೀವು ಸುಖವಾಗಿ  ನಿದ್ದೆ ಮಾಡಬೇಕೆಂದರೆ ಮಲಗುವಾಗ ಈ ರೀತಿ ಮಾಡಿ.


*ನಿದ್ದೆ ಮಾಡುವಾಗ ಕೆಟ್ಟ ಸ್ವಪ್ನ ಬೀಳುತ್ತಿದ್ದರೆ ಮಲಗುವ ಮುನ್ನ ಹನುಮಾನ್ ಚಾಲೀಸ್ ಅಥವಾ ಸುಂದರ್ ಖಾಂಡ್ ಪಠಣ ಮಾಡಿ ಮಲಗಿರಿ. ಆ ಪುಸ್ತಕ ನಿಮ್ಮ ತಲೆ ದಿಂಬಿನ ಕೆಳಗಿರಲಿ. ಇದರಿಂದ ಒತ್ತಡ ಹಾಗೂ ಭಯ ಕಡಿಮೆಯಾಗುತ್ತದೆ.

*ಹಾಸಿಗೆಯ ಬಳಿ ಕಬ್ಬಿಣದ ವಸ್ತುವನ್ನಿಟ್ಟು ಮಲಗುವುದರಿಂದ ನಕಾರಾತ್ಮಕ ಶಕ್ತಿ ಹತ್ತಿರ ಸುಳಿಯುವುದಿಲ್ಲ.

*ಮಾನಸಿಕ ಒತ್ತಡಕ್ಕೊಳಗಾಗಿದ್ದರೆ ಹಾಸಿಗೆ ಬಳಿ ಮೂಲಂಗಿ ಇಟ್ಟು ಮಲಗಿರಿ. ಬೆಳಗ್ಗೆ ಆ ಮೂಲಂಗಿಯನ್ನು ಶಿವನ ದೇವಸ್ಥಾನಕ್ಕೆ ಅರ್ಪಿಸಿ.

*ದಿಂಬಿನ ಕೆಳಗೆ ದೇವರಿಗೆ ಅರ್ಪಿಸಿದ ಹೂವನ್ನಿಟ್ಟು ಮಲಗುವುದರಿಂದ ಸುಖ ನಿದ್ರೆ ಬರುತ್ತದೆ.

*ಬೆಳ್ಳುಳ್ಳಿ ಅದೃಷ್ಟದ ಸಂಕೇತ. ಹಾಗಾಗಿ ಮಲಗುವ ವೇಳೆ ಜೇಬಿನಲ್ಲಿ ಅಥವಾ ದಿಂಬಿನ  ಬಳಿ ಬೆಳ್ಳುಳ್ಳಿ ಇಟ್ಟು ಮಲಗುವುದರಿಂದ ಧನಾತ್ಮಕ ಶಕ್ತಿಯ ಪ್ರವೇಶವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ದಶರಥ ಕೃತ ಶನೈಶ್ಚರ ಸ್ತೋತ್ರಂ: ಇಂದು ಯಾವ ಸಮಯದಲ್ಲಿ ಪಠಿಸಿದರೆ ಶುಭ ಫಲ

ಶ್ರೀ ಭದ್ರಲಕ್ಷ್ಮೀ ಸ್ತವ ಸ್ತೋತ್ರ ಶುಕ್ರವಾರ ಪಠಿಸಿದರೆ ಏನು ಲಾಭ ನೋಡಿ

ಗುರುವಾರ ಶ್ರೀ ಸಾಯಿನಾಥ ಕರಾವಲಂಬ ಸ್ತೋತ್ರ ತಪ್ಪದೇ ಓದಿ

ಶ್ರೀ ಗಣಪತಿ ಮಂಗಳಾಷ್ಟಕ ಸ್ತೋತ್ರಮ್

ಶತ್ರು ನಾಶ, ದೃಷ್ಟಿ ನಿವಾರಣೆಗೆ ಪ್ರತ್ಯಂಗಿರಾ ದೇವಿಯ ಈ ಮಂತ್ರ ಪಠಿಸಿ

ಮುಂದಿನ ಸುದ್ದಿ
Show comments