ಈ ಮೂರು ಕಾರಣಗಳಿಂದ ನಿಮ್ಮ ಕೈಯಲ್ಲಿ ಹಣ ಉಳಿಯುವುದಿಲ್ಲವಂತೆ

Webdunia
ಭಾನುವಾರ, 1 ಡಿಸೆಂಬರ್ 2019 (06:51 IST)
ಬೆಂಗಳೂರು : ಹಣ ಸಂಪಾದಿಸುವುದು ಮಾತ್ರವಲ್ಲ ಅದನ್ನು ಹೇಗೆ ಬಳಸಬೇಕು ಎಂಬುದನ್ನು ಅರಿತವರು ಜೀವನದಲ್ಲಿ ಉದ್ಧಾರವಾಗುತ್ತಾರೆ. ಆದಕಾರಣ ಚಾಣಕ್ಯ ನೀತಿ ಪ್ರಕಾರ ಈ ಮೂರು ಕಾರಣಗಳಿಂದ ನಿಮ್ಮ ಕೈಯಲ್ಲಿ ಹಣ ಉಳಿಯುವುದಿಲ್ಲವಂತೆ. ಅದು ಯಾವುದು ಎಂಬುದನ್ನು ತಿಳಿಯೋಣ.



*ಮೂರ್ಖ ಜನರಿಗೆ(ಮಾಟಮಂತ್ರ ಮಾಡುವವರು) ಮನ್ನಣೆ ನೀಡುವವರ ಬಳಿ ಹಣ ಉಳಿಯುವುದಿಲ್ಲ.

*ಯಾವ ಮನೆಯಲ್ಲಿ ದುಡ್ಡನ್ನು ಉಳಿತಾಯ ಮಾಡುವವರು ಇರುತ್ತಾರೆ ಅವರು ಜೀವನದಲ್ಲಿ ಉದ್ಧಾರವಾಗುತ್ತಾರೆ. ಯಾರು ಹಣವನ್ನು ಉಳಿತಾಯ ಮಾಡುವುದಿಲ್ಲ ಅವರು ಸರ್ವನಾಶವಾಗುತ್ತಾರೆ.

*ಗಂಡ ಹೆಂಡತಿ ಯಾವಾಗಲೂ ಸಣ್ಣಪುಟ್ಟ ವಿಚಾರಕ್ಕೆ ಜಗಳವಾಡುತ್ತಾರೆ ಅವರ ಮನೆಯಲ್ಲಿ ಲಕ್ಷ್ಮೀ ನೆಲೆಸುವುದಿಲ್ಲ. ಆಗ ಅಲ್ಲಿ ಹಣದ ಸಮಸ್ಯೆ ಎದುರಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments