ದ್ವೇಷ ಸಾಧಿಸುವುದರಲ್ಲಿ ಬಹಳ ಮುಂದಿರುತ್ತಾರಂತೆ ಈ ಹೆಸರಿನ ಹುಡುಗಿಯರು

Webdunia
ಶನಿವಾರ, 22 ಆಗಸ್ಟ್ 2020 (09:18 IST)
ಬೆಂಗಳೂರು : ಹೆಸರಿಗನುಗುಣವಾಗಿ  ನಮ್ಮ ಗುಣಸ್ವಭಾವನ್ನು ತಿಳಿದುಕೊಳ್ಳಬಹುದು. ಆದಕಾರಣ ಈ ಹೆಸರಿನ ಹುಡುಗಿಯರು ದ್ವೇಷ ಸಾಧಿಸುವುದರಲ್ಲಿ ಬಹಳ ಮುಂದಿರುತ್ತಾರಂತೆ. ಹಾಗಾದ್ರೆ ಅದು ಯಾವ ಹೆಸರು ಎನ್ನುವುದನ್ನು ತಿಳಿಯೋಣ.

‘ಎಲ್’ ಅಕ್ಷರದಿಂದ ಹೆಸರು ಶುರುವಾಗುವ ಹುಡುಗಿಯರು ತಮಗೆ ಕೆಟ್ಟದು ಮಾಡಿದವರ ಮೇಲೆ ದ್ವೇಷ ಸಾಧಿಸುವುದರಲ್ಲಿ ಮುಂದಿರುತ್ತಾರಂತೆ. ಇವರು ತುಂಬಾ ಹಠದ  ಸ್ವಭಾವದವರು. ಅತಿಯಾದ ಆತ್ಮವಿಶ್ವಾಸವನ್ನು ಹೊಂದಿರುತ್ತಾರೆ. ಅವರ ಗುಣ ಸ್ವಭಾವ, ಅವರ ಕೆಲಸ ಕಾರ್ಯಗಳನ್ನು ನಿಂದಿಸುವವರ ಮೇಲೆ ಬಹಳಷ್ಟು ದ್ವೇಷ ಸಾಧಿಸುತ್ತಾರೆ. ಆ ಮೂಲಕ ಉನ್ನತ ಮಟ್ಟಕ್ಕೆ ಏರುತ್ತಾರೆ ಈ ಹೆಸರಿನ ಹುಡುಗಿಯರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments