Webdunia - Bharat's app for daily news and videos

Install App

ಇಂದು ಕೂಡ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

Webdunia
ಮಂಗಳವಾರ, 16 ಜೂನ್ 2020 (10:43 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,601ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 47.11ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,010ರೂ. ಹಾಗೂ 1 ಕೆಜಿ ಬೆಳ್ಳಿ ದರ 47,110ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,010ರೂ ಹಾಗೂ 1 ಕೆಜಿ ಬೆಳ್ಳಿ ದರ 47,110ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,590ರೂ. ಹಾಗೂ 1 ಕೆಜಿ ಬೆಳ್ಳಿ ದರ 47,110ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 46,820ರೂ. ಹಾಗೂ 1 ಕೆಜಿ ಬೆಳ್ಳಿ ದರ 47,110ರೂ. ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ ಆಂಜನೇಯನಿಗೆ ಇದನ್ನು ಅರ್ಪಿಸಿದರೆ ಆರ್ಥಿಕ ಸಮಸ್ಯೆ ದೂರವಾಗುತ್ತದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ ಈ ಕೆಲಸ ಮಾಡುವುದರಿಂದ ಶಿವನ ಅನುಗ್ರಹ ಸಿಗುತ್ತದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments