ಮನೆಯಲ್ಲಿ ಸಮಸ್ಯೆಗಳು ಕಾಡಬಾರದಂತಿದ್ದರೆ ಈ ಬಳ್ಳಿಯನ್ನು ಬೆಳೆಸಿ

Webdunia
ಸೋಮವಾರ, 3 ಆಗಸ್ಟ್ 2020 (07:54 IST)
ಬೆಂಗಳೂರು : ಕೆಲವೊಂದು ಗಿಡಗಳು ದೇವರಿಗೆ ತುಂಬಾ ಪ್ರಿಯ. ಈ ಗಿಡಗಳನ್ನು ಮನೆಯಲ್ಲಿ ಬೆಳೆಸಿದರೆ ಅದೃಷ್ಟ ಒಲಿಯುತ್ತದೆ ಎನ್ನುತ್ತಾರೆ. ಆದಕಾರಣ ನಿಮ್ಮ ಮನೆಯಲ್ಲಿ ಸಮಸ್ಯೆಗಳು ಕಾಡಬಾರದಂತಿದ್ದರೆ ಈ ಬಳ್ಳಿಯನ್ನು ಮನೆಯಲ್ಲಿ ಬೆಳೆಸಿ.

ವೀಳ್ಯದೆಲೆ ಆಂಜನೇಯ ಸ್ವಾಮಿಗೆ ಅತ್ಯಂತ ಪ್ರಿಯಕರವಾದದ್ದು. ಈ ಬಳ್ಳಿಯನ್ನು ಮನೆಯಲ್ಲಿ ನೆಟ್ಟು ಪೂಜೆ ಮಾಡಿದರೆ ಆಂಜನೇಯ ಸ್ವಾಮಿಯ ಅನುಗ್ರಹ ದೊರೆಯುತ್ತದೆ. ಇದರಿಂದ ಆ ಮನೆಯಲ್ಲಿ ಯಾವುದೇ ಸಮಸ್ಯೆಗಳು ಉದ್ಭವವಾದರೂ ಬೇಗ ಪರಿಹಾರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಗಣೇಶ ಸ್ತೋತ್ರವನ್ನು ತಪ್ಪದೇ ಓದಿ

ಈ ಹನುಮಾನ್ ಸ್ತೋತ್ರವನ್ನು ತಪ್ಪಿಲ್ಲದೇ ಓದಬೇಕು

ಶಿವನ ಕೃಪೆಗಾಗಿ ಶ್ರೀ ರುದ್ರ ಸ್ತುತಿಯನ್ನು ಇಂದು ತಪ್ಪದೇ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಇಂದು ತಪ್ಪದೇ ಓದಿ

ಶುಕ್ರವಾರ ಓದಬೇಕಾದ ಲಕ್ಷ್ಮೀ ಚಾಲೀಸಾ ಮಂತ್ರ

ಮುಂದಿನ ಸುದ್ದಿ
Show comments