Webdunia - Bharat's app for daily news and videos

Install App

ವೃಷಭರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಈ ಗಿಡವನ್ನು ಬೆಳೆಸಿ

Webdunia
ಸೋಮವಾರ, 6 ಜನವರಿ 2020 (06:22 IST)
ಬೆಂಗಳೂರು : ಎಲ್ಲರಿಗೂ ಕೋಟ್ಯಾಧಿಪತಿಯಾಗಬೇಕೆಂಬ ಆಸೆ ಇರುತ್ತದೆ. ಆದಕಾರಣ ಅಂತವರು ತಾವು ಹುಟ್ಟಿದ ರಾಶಿಯ ಪ್ರಕಾರ ಪರಿಹಾರವನ್ನು ಮಾಡಬೇಕು. ಹಾಗಾದ್ರೆ ವೃಷಭರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಹೀಗೆ ಮಾಡಿ.



ವೃಷಭರಾಶಿಯಲ್ಲಿ ಹುಟ್ಟಿದವರು ಉತ್ತರ ಅಥವಾ ದಕ್ಷಿಣ ದಿಕ್ಕಿನಲ್ಲಿರುವ ಮನೆಯಲ್ಲಿ ವಾಸಿಸಿದರೆ ನಿಮಗೆ ಲಕ್ಷ್ಮೀದೇವಿಯ ಕಟಾಕ್ಷ ದೊರೆಯುತ್ತದೆ.  ಹಾಗೇ ಈ ರಾಶಿಯವರು ಬಿಳಿ ಬಣ್ಣದ ಹೂವಿನ ಗಿಡವನ್ನು ಬೆಳೆಸಬೇಕು. ಇದರಿಂದ ನೀವು ಭೇಗ ಧನವಂತರಾಗುತ್ತೀರಿ.


ಹಾಗೇ ಈ ರಾಶಿಯವರು ಪ್ರತಿ ಬುಧವಾರದಂದು ಶ್ರೀ ವಿಷ್ಣು ಸಹಸ್ರನಾಮ ಪಠಿಸಬೇಕು. ಇವರು ಹೊರಗೆ ಹೋಗುವಾಗ ಹಿರಿಯರ ಆಶೀರ್ವಾದ ಪಡೆದು ಹೋದರೆ ಹೋದ ಕೆಲಸದಲ್ಲಿ ಯಶಸ್ಸು ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments