Select Your Language

Notifications

webdunia
webdunia
webdunia
webdunia

ವಿದ್ಯಾ, ಬುದ್ಧಿ ಸಾಧನೆಗಾಗಿ ಗುರು ಅಷ್ಟಕ ಮಂತ್ರ ಇಲ್ಲಿದೆ ನೋಡಿ

Astrology

Krishnaveni K

ಬೆಂಗಳೂರು , ಬುಧವಾರ, 18 ಡಿಸೆಂಬರ್ 2024 (08:44 IST)
ಗುರುವಿನ ಅನುಗ್ರಹವಿಲ್ಲದೇ ಯಾವುದೇ ಕೆಲಸವೂ ಯಶಸ್ವಿಯಾಗದು ಎಂಬ ಮಾತಿದೆ. ಕೆಲವರಿಗೆ ವಿದ್ಯೆ ತಲೆಗೆ ಹತ್ತಲು ಕಷ್ಟವಾಗಿರುತ್ತದೆ. ಅಂತಹವರು ಅನನ್ಯ ಭಕ್ತಿಯಿಂದ ಗುರುವಿನ ಮಂತ್ರ ಜಪಿಸುವುದು ಉತ್ತಮ. ಆದಿ ಶಂಕರಾಚಾರ್ಯರು ಬರೆದ ಗುರು ಅಷ್ಟಕ ಮಂತ್ರವನ್ನು ಪ್ರತಿನಿತ್ಯ ಪಠಿಸುವುದರಿಂದ ಗುರುವಿನ ಅನುಗ್ರಹ ನಿಮ್ಮದಾಗುತ್ತದೆ. ಇಲ್ಲಿದೆ ಆ ಮಂತ್ರ ತಪ್ಪದೇ ಓದಿ:

ಶರೀರಂ ಸುರೂಪಂ ತಥಾ ವಾ ಕಲತ್ರಂ
ಯಶಶ್ಚಾರು ಚಿತ್ರಂ ಧನಂ ಮೇರುತುಲ್ಯಮ್ ।
ಮನಶ್ಚೆನ್ನ ಲಗ್ನಂ ಗುರೋರಂಘ್ರಿಪದ್ಮೆ
    ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 1॥  
ಶರೀರಂ ಸುರೂಪಂ ತಥಾ ವಾ ಕಲತ್ರಂ
ಯಶಶ್ಚಾರು ಚಿತ್ರಂ ಧನಂ ಮೇರುತುಲ್ಯಂ .
ಮನಶ್ಚೇನ್ನ ಲಗ್ನಂ ಗುರೋರಂಘ್ರಿಪದ್ಮೆ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ 1..

ಕಲತ್ರಂ ಧನಂ ಪುತ್ರಪೌತ್ರಾದಿ ಸರ್ವಂ
ಗೃಹಂ ಬಾಂಧವಾಃ ಸರ್ವಮೇತದ್ಧಿ ಜಾತಮ್ ।
ಮನಶ್ಚೆನ್ನ ಲಗ್ನಂ ಗುರೋರಂಘ್ರಿಪದ್ಮೆ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ ೨॥
ಕಲತ್ರಂ ಧನಂ ಪುತ್ರಪೌತ್ರಾದಿ ಸರ್ವಂ
ಗೃಹಂ ಬಾಂಧವಃ ಸರ್ವಮೇತದ್ಧಿ ಜಾತಮ್ .
ಮನಶ್ಚೇನ್ನ ಲಗ್ನಂ ಗುರೋರಂಘ್ರಿಪದ್ಮೆ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ 2

ಷಡಂಗಾದಿವೇದೋ ಮುಖೇ ಶಾಸ್ತ್ರವಿದ್ಯಾ ॥
ಕವಿತ್ವಾದಿ ಗದ್ಯಂ ಸುಪದ್ಯಂ ಕರೋತಿ
ಮನಶ್ಚೆನ್ನ ಲಗ್ನಂ ಗುರೋರಂಘ್ರಿಪದ್ಮೆ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 3॥
ಶಾಂಗಾದಿವೇದೋ ಮುಖೇ ಶಾಸ್ತ್ರವಿದ್ಯಾ
ಕವಿತ್ವಾದಿ ಗದ್ಯಂ ಸುಪದ್ಯಂ ಕರೋತಿ   ।
ಮನಶ್ಚೇನ್ನ ಲಗ್ನಂ ಗುರೋರಂಘ್ರಿಪದ್ಮೆ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ।। ೩।।

ವಿದೇಶೇಷು ಮಾನ್ಯಃ ಸ್ವದೇಶೇಷು ಧನ್ಯಃ ॥
ಸದಾಚಾರವೃತ್ತೇಷು ಮತ್ತೋ ನ ಚಾನ್ಯಃ ।
ಮನಶ್ಚೆನ್ನ ಲಗ್ನಂ ಗುರೋರಂಘ್ರಿಪದ್ಮೆ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 4॥
ವಿದೇಶೇಷು ಮಾನ್ಯಃ ಸ್ವದೇಶೇಷು ಧಾನ್ಯಃ
ಸದಾಚಾರವೃತ್ತೇಷು ಮತ್ತೋ ನ ಚನ್ಯಾಃ ।
ಮನಶ್ಚೇನ್ನ ಲಗ್ನಂ ಗುರೋರಂಘ್ರಿಪದ್ಮೆ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ।। ೪।।

ಕ್ಷಮಾಮಂಡಲೇ ಭೂಪಾಲಬೃನ್ದೈಃ ॥
ಸದಾ ಸೇವಿತಂ ಯಸ್ಯ ಪಾದಾರವಿನ್ದಮ್ ।
ಮನಶ್ಚೆನ್ನ ಲಗ್ನಂ ಗುರೋರಂಘ್ರಿಪದ್ಮೆ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 5॥
ಕ್ಷಮಾಮಂದಲೇ ಭೂಪಭೂಪಾಲಬೃಂದೈಃ
ಸದಾ ಸೇವಿತಂ ಯಸ್ಯ ಪಾದಾರವಿಂದಮ್ ।
ಮನಶ್ಚೇನ್ನ ಲಗ್ನಂ ಗುರೋರಂಘ್ರಿಪದ್ಮೆ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ।। ೫।।

ಯಶೋ ಮೇ ಗತಂ ದಿಕ್ಷು ದಾನಪ್ರತಾಪ -
ಜ್ಜಗದ್ವಸ್ತು ಸರ್ವಂ ಕರೇ ಯತ್ಪ್ರಸಾದಾತ್ ।
ಮನಶ್ಚೆನ್ನ ಲಗ್ನಂ ಗುರೋರಂಘ್ರಿಪದ್ಮೆ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 6॥
ಯಶೋ ಮೇ ಗತಃ ದಿಕ್ಷು ದಾನಪ್ರತಾಪ-
ಜ್ಜಗದ್ವಸ್ತು ಸರ್ವಂ ಕರೇ ಯತ್ಪ್ರಸಾದಾತ್ .
ಮನಶ್ಚೇನ್ನ ಲಗ್ನಂ ಗುರೋರಂಘ್ರಿಪದ್ಮೆ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ 6..
ನ ಭೋಗೆ ನ ಯೋಗೇ ನ ವಾ ವಾಜಿರಾಜೌ
ನ ಕಾನ್ತಾಮುಖೇ ನೈವ ವಿತ್ತೇಷು ಚಿತ್ತಮ್ ।
ಮನಶ್ಚೆನ್ನ ಲಗ್ನಂ ಗುರೋರಂಘ್ರಿಪದ್ಮೆ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 7॥
ನ ಭೋಗೇ ನ ಯೋಗೇ ನ ವಾ ವಾಜಿರಾಜೌ
ನ ಕಾಂತಮುಖೇ ನೈವ ವಿತ್ತೇಷು ಚಿತ್ತಮ್ .
ಮನಶ್ಚೇನ್ನ ಲಗ್ನಂ ಗುರೋರಂಘ್ರಿಪದ್ಮೆ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ .. ೭..

ಅರಣ್ಯೇ ನ ವಾ ಸ್ವಸ್ಯ ಗೆಹೇ ನ ಕಾರ್ಯೇ
ನ ದೇಹೇ ಮನೋ ವರ್ತತೇ ಮೇ ತ್ವನರ್ಘ್ಯೇ ।
ಮನಶ್ಚೆನ್ನ ಲಗ್ನಂ ಗುರೋರಂಘ್ರಿಪದ್ಮೆ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 8॥
ಅರಣ್ಯೇ ನ ವಾ ಸ್ವಸ್ಯ ಗೇಹೇ ನ ಕಾರ್ಯೇ
ನ ದೇಹೇ ಮನೋ ವರ್ತತೇ ಮೇ ತ್ವನರ್ಘ್ಯೇ .
ಮನಶ್ಚೇನ್ನ ಲಗ್ನಂ ಗುರೋರಂಘ್ರಿಪದ್ಮೆ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ .. 8..

ಗುರೋಷ್ಟಕಂ ಯಃ ಪಠೇತ್ಪುಣ್ಯದೇಹಿ ॥
ಯತಿರ್ಭೂಪತಿರ್ಬ್ರಹ್ಮಚಾರಿ ಚ ಗೇಹೀ ।
ಲಭೇದ್ವಾಞ್ಛಿತಾರ್ಥಂ ಪದಂ ಬ್ರಹ್ಮಸಂಜ್ಞಂ
ಗುರೋರುಕ್ತವಾಕ್ಯೇ ಮನೋ ಯಸ್ಯ ಲಗ್ನಮ್ ॥
ಗುರೋರಷ್ಟಕಂ ಯಃ ಪಥೇತ್ಪುಣ್ಯದೇಹಿ
ಯತಿರ್ಭೂಪತಿರ್ಬ್ರಹ್ಮಚಾರಿ ಕಾ ಗೇಹಿ .
ಲಭೇದ್ವಂಚಿತಾರ್ಥಂ ಪದಂ ಬ್ರಹ್ಮಸಂಜ್ಞಾಂ
ಗುರುರುಕ್ತವಾಕ್ಯೇ ಮನೋ ಯಸ್ಯ ಲಗ್ನಮ್ ।।

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?