Select Your Language

Notifications

webdunia
webdunia
webdunia
webdunia

ಗುರು ಅಷ್ಟಕಂ ಸ್ತೋತ್ರ ಇಲ್ಲಿದೆ, ಓದುವುದರ ಫಲವೇನು ತಿಳಿದುಕೊಳ್ಳಿ

Guru Mantra
ನಮ್ಮೆಲ್ಲಾ ಕೆಲಸಗಳಿಗೆ ಗುರುವಿನ ಅನುಗ್ರಹ ಇರಲೇಬೇಕು. ಗುರು ದೇವರ ಸಮಾನ ಎಂದು ನಂಬುತ್ತೇವೆ. ಓದಿನಲ್ಲಿ ಏಕಾಗ್ರತೆ, ಕೆಲಸಗಳಲ್ಲಿ ಯಶಸ್ಸು, ಮಾನಸಿಕವಾಗಿ ಸ್ಥೈರ್ಯ, ಏಕಾಗ್ರತೆ ಸಾಧಿಸಲು ಗುರು ಮಂತ್ರವನ್ನು ಪಠಿಸುವುದು ಉತ್ತಮ. ಇದಕ್ಕಾಗಿಯೇ ಇಲ್ಲಿದೆ ಗುರು ಅಷ್ಟಕಂ. ತಪ್ಪದೇ ಓದಿ.

ಶರೀರಂ ಸುರೂಪಂ ತಥಾ ವಾ ಕಲತ್ರಂ
ಯಶಶ್ಚಾರು ಚಿತ್ರಂ ಧನಂ ಮೇರು ತುಲ್ಯಮ್ ।
ಮನಶ್ಚೇನ ಲಗ್ನಂ ಗುರೋರಂಘ್ರಿಪದ್ಮೇ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 1 ॥

ಕಲತ್ರಂ ಧನಂ ಪುತ್ರ ಪೌತ್ರಾದಿಸರ್ವಂ
ಗೃಹೋ ಬಾಂಧವಾಃ ಸರ್ವಮೇತದ್ಧಿ ಜಾತಮ್ ।
ಮನಶ್ಚೇನ ಲಗ್ನಂ ಗುರೋರಂಘ್ರಿಪದ್ಮೇ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 2 ॥

ಷಡ್ಕ್ಷಂಗಾದಿವೇದೋ ಮುಖೇ ಶಾಸ್ತ್ರವಿದ್ಯಾ
ಕವಿತ್ವಾದಿ ಗದ್ಯಂ ಸುಪದ್ಯಂ ಕರೋತಿ ।
ಮನಶ್ಚೇನ ಲಗ್ನಂ ಗುರೋರಂಘ್ರಿಪದ್ಮೇ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 3 ॥

ವಿದೇಶೇಷು ಮಾನ್ಯಃ ಸ್ವದೇಶೇಷು ಧನ್ಯಃ
ಸದಾಚಾರವೃತ್ತೇಷು ಮತ್ತೋ ನ ಚಾನ್ಯಃ ।
ಮನಶ್ಚೇನ ಲಗ್ನಂ ಗುರೋರಂಘ್ರಿಪದ್ಮೇ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 4 ॥

ಕ್ಷಮಾಮಂಡಲೇ ಭೂಪಭೂಪಲಬೃಬ್ದೈಃ
ಸದಾ ಸೇವಿತಂ ಯಸ್ಯ ಪಾದಾರವಿಂದಮ್ ।
ಮನಶ್ಚೇನ ಲಗ್ನಂ ಗುರೋರಂಘ್ರಿಪದ್ಮೇ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 5 ॥

ಯಶೋ ಮೇ ಗತಂ ದಿಕ್ಷು ದಾನಪ್ರತಾಪಾತ್
ಜಗದ್ವಸ್ತು ಸರ್ವಂ ಕರೇ ಯತ್ಪ್ರಸಾದಾತ್ ।
ಮನಶ್ಚೇನ ಲಗ್ನಂ ಗುರೋರಂಘ್ರಿಪದ್ಮೇ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 6 ॥

ನ ಭೋಗೇ ನ ಯೋಗೇ ನ ವಾ ವಾಜಿರಾಜೌ
ನ ಕಂತಾಮುಖೇ ನೈವ ವಿತ್ತೇಷು ಚಿತ್ತಮ್ ।
ಮನಶ್ಚೇನ ಲಗ್ನಂ ಗುರೋರಂಘ್ರಿಪದ್ಮೇ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 7 ॥

ಅರಣ್ಯೇ ನ ವಾ ಸ್ವಸ್ಯ ಗೇಹೇ ನ ಕಾರ್ಯೇ
ನ ದೇಹೇ ಮನೋ ವರ್ತತೇ ಮೇ ತ್ವನರ್ಧ್ಯೇ ।
ಮನಶ್ಚೇನ ಲಗ್ನಂ ಗುರೋರಂಘ್ರಿಪದ್ಮೇ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ॥ 8 ॥

ಗುರೋರಷ್ಟಕಂ ಯಃ ಪಠೇತ್ಪುರಾಯದೇಹೀ
ಯತಿರ್ಭೂಪತಿರ್ಬ್ರಹ್ಮಚಾರೀ ಚ ಗೇಹೀ ।
ಲಮೇದ್ವಾಚ್ಛಿತಾಥಂ ಪದಂ ಬ್ರಹ್ಮಸಂಜ್ಞಂ
ಗುರೋರುಕ್ತವಾಕ್ಯೇ ಮನೋ ಯಸ್ಯ ಲಗ್ನಮ್ ॥ 9 ॥

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ