Daily Horoscope
✕

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

Krishnaveni K
ಗುರುವಾರ, 19 ಫೆಬ್ರವರಿ 2026 (08:40 IST)
ಗುರುವಾರ ಇಂದು ಗುರು ನಾಮಸ್ಮರಣೆ ಮಾಡಿ. ಜೀವನದಲ್ಲಿ ಅಡೆತಡೆಗಳಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರೆ ಇಂದು ತಪ್ಪದೇ ಗುರು ಪಾದುಕಾ ಸ್ತೋತ್ರವನ್ನು ಓದಿ. ಕನ್ನಡದಲ್ಲಿ ಇಲ್ಲಿದೆ.

ಅನಂತಸಂಸಾರ-ಸಮುದ್ರತಾರ-
ನೌಕಾಯಿತಾಭ್ಯಾಂ ಗುರುಭಕ್ತಿದಾಭ್ಯಾಮ್ ।
ವೈರಾಗ್ಯಸಾಮ್ರಾಜ್ಯದ-ಪೂಜನಾಭ್ಯಾಂ
ನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 1 ॥

ಕವಿತ್ವವಾರಾಶಿ-ನಿಶಾಕರಾಭ್ಯಾಂ
ದೌರ್ಭಾಗ್ಯ-ದಾವಾಂಬುದ-ಮಾಲಿಕಾಭ್ಯಾಮ್ ।
ದೂರೀಕೃತಾನಮ್ರ-ವಿಪತ್ತಿತಾಭ್ಯಾಂ
ನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 2 ॥

ನತಾ ಯಯೋಃ ಶ್ರೀಪತಿತಾಂ ಸಮೀಯುಃ
ಕದಾಚಿದಪ್ಯಾಶು ದರಿದ್ರವರ್ಯಾಃ ।
ಮೂಕಾಶ್ಚ ವಾಚಸ್ಪತಿತಾಂ ಹಿ ತಾಭ್ಯಾಂ
ನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 3 ॥

ನಾಲೀಕನೀಕಾಶ-ಪದಾಹೃತಾಭ್ಯಾಂ
ನಾನಾವಿಮೋಹಾದಿ-ನಿವಾರಿಕಾಭ್ಯಾಮ್ ।
ನಮಜ್ಜನಾಭೀಷ್ಟ-ತತಿಪ್ರದಾಭ್ಯಾಂ
ನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 4 ॥

ನೃಪಾಲಿಮೌಲಿ-ವ್ರಜರತ್ನಕಾಂತಿ-
ಸರಿದ್ವಿರಾಜಜ್ಝಷ-ಕನ್ಯಕಾಭ್ಯಾಮ್ ।
ನೃಪತ್ವದಾಭ್ಯಾಂ ನತಲೋಕಪಂಕ್ತೇಃ
ನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 5 ॥

ಪಾಪಾಂಧಕಾರಾರ್ಕ-ಪರಂಪರಾಭ್ಯಾಂ
ತಾಪತ್ರಯಾಹೀಂದ್ರ-ಖಗೇಶ್ವರಾಭ್ಯಾಮ್ ।
ಜಾಡ್ಯಾಬ್ಧಿ-ಸಂಶೋಷಣ-ವಾಡವಾಭ್ಯಾಂ
ನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 6 ॥

ಶಮಾದಿಷಟ್ಕಪ್ರದ-ವೈಭವಾಭ್ಯಾಂ
ಸಮಾಧಿದಾನ-ವ್ರತದೀಕ್ಷಿತಾಭ್ಯಾಮ್ ।
ರಮಾಧವಾಂಘ್ರಿ-ಸ್ಥಿರಭಕ್ತಿದಾಭ್ಯಾಂ
ನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 7 ॥

ಸ್ವಾರ್ಚಾಪರಾಣಾ-ಮಖಿಲೇಷ್ಟದಾಭ್ಯಾಂ
ಸ್ವಾಹಾಸಹಾಯಾಕ್ಷ-ಧುರಂಧರಾಭ್ಯಾಮ್ ।
ಸ್ವಾಂತಾಚ್ಛಭಾವ-ಪ್ರದಪೂಜನಾಭ್ಯಾಂ
ನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 8 ॥

ಕಾಮಾದಿಸರ್ಪ-ವ್ರಜಗಾರುಡಾಭ್ಯಾಂ
ವಿವೇಕವೈರಾಗ್ಯ-ನಿಧಿಪ್ರದಾಭ್ಯಾಮ್ ।
ಬೋಧಪ್ರದಾಭ್ಯಾಂ ದ್ರುತಮೋಕ್ಷದಾಭ್ಯಾಂ
ನಮೋ ನಮಃ ಶ್ರೀಗುರುಪಾದುಕಾಭ್ಯಾಮ್ ॥ 9 ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆದಿತ್ಯ ದ್ವಾದಶ ನಾಮಾವಳಿ ಸ್ತೋತ್ರ

ಮಹಾಲಯ ಅಮವಾಸ್ಯೆಯಂದು ಪಿತೃಗಳ ಪೂಜೆ ಮಾಡುವುದರ ಫಲವೇನು ತಿಳಿಯಿರಿ

ಅಯ್ಯಪ್ಪ ಮಾಲಾಧಾರಿಗಳು ತಪ್ಪದೇ ಈ ಸ್ತೋತ್ರ ಓದಿ

ಶ್ರೀ ಪದ್ಮ ಕವಚಂ ಸ್ತೋತ್ರ ಓದುವುದರ ಫಲವೇನು ನೋಡಿ

ಭಯ, ಸಂಕಷ್ಟ ನಿವಾರಣೆಗೆ ನರಸಿಂಹ ಸ್ತೋತ್ರ ಇಲ್ಲಿದೆ

ಮುಂದಿನ ಸುದ್ದಿ
Show comments