Webdunia - Bharat's app for daily news and videos

Install App

ಮಂಗಳವಾರದಂದು ಕೂದಲು ಕಟ್ ಮಾಡಬಾರದು, ಇಲ್ಲಿದೆ ಅದಕ್ಕೆ ಕಾರಣ

Sampriya
ಸೋಮವಾರ, 27 ಜನವರಿ 2025 (15:43 IST)
Photo Courtesy X
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಂಗಳವಾರದಂದು ಕೂದಲು ಅಥವಾ ಗಡ್ಡವನ್ನು ಕತ್ತರಿಸುವುದರಿಂದ ವ್ಯಕ್ತಿಗೆ  ಅಶುಭವಾಗುತ್ತದೆ ಎಂಬುದು ನಂಬಿಕೆ. ಈ ರೀತಿಯ ನಂಬಿಕೆ ಹಿಂದೆ ಕೆಲವು ಕಾರಣ ಕೂಡ ಇದೆ.

ದಕ್ಷಿಣ ಭಾರತದಲ್ಲಿ ಹಿಂದೂಗಳು ಮಂಗಳವಾರದಂದು ಕೂದಲು ಕಟ್ ಮಾಡಲ್ಲ. ದಿನನಿತ್ಯದ ಜೀವನದಲ್ಲಿ ಮಾಡಬೇಕಾದ ಕೆಲಸಗಳಿಗೆ ಕೆಲ ಶುಭ ಹಾಗೂ ಅಶುಭ ಎಂಬ ನಂಬಿಕೆಗಳಿದೆ. ಅದರಂತೆ ಮಂಗಳವಾರದಂದು ಕೂದಲು ಕಟ್ ಮಾಡುವುದು ಅಶುಭವೆಂದು ಹೇಳಲಾಗುತ್ತದೆ.

ಮಂಗಳವಾರದ ದಿನವು ಮಂಗಳ ಗ್ರಹದೊಂದಿಗೆ ಸಂಬಂಧವನ್ನು ಹೊಂದಿದೆ. ಈ ಮಂಗಳ ಗ್ರಹವು ತುಂಬಾನೇ ಆಕ್ರಮಣಕಾರಿ ಸ್ವಭಾವನ್ನು ಹೊಂದಿದೆ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಮಂಗಳವಾದರಂದು ಕೂದಲು ಕಟ್ ಮಾಡಿದ್ದಲ್ಲಿ ನಕಾರಾತ್ಮಕ ಶಕ್ತಿ ಆವರಿಸಿಕೊಳ್ಳುತ್ತದೆ ಎಂಬುದು ನಂಬಿಕೆ.  ಇದಲ್ಲದೆ, ಹಣಕಾಸಿನ ಪರಿಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎನ್ನಲಾಗಿದೆ.

ಮಂಗಳವಾರದಂದು ಕೂದಲು ಕತ್ತರಿಸುವುದರಿಂದ ಗ್ರಹಗಳ ದುಷ್ಪರಿಣಾಮಗಳು ನಿಮ್ಮ ಮನಸ್ಸಿನ ಮೇಲೆ ಬೀಳುತ್ತವೆ ಎಂದು ನಂಬಲಾಗಿದೆ. ಅಲ್ಲದೇ, ಹಣದ ಕೊರತೆಯನ್ನು ಎದುರಿಸಬೇಕಾಗಬಹುದು. ಆದ್ದರಿಂದ ಈ ದಿನ ಕೂದಲನ್ನು ಕತ್ತರಿಸುವದರಿಂದ ನಕಾರಾತ್ಮಕ ಶಕ್ತಿ ವ್ಯಕ್ತಿಯನ್ನು ಆವರಿಸಿಕೊಳ್ಳುತ್ತದೆ ಎಂಬುದು ನಂಬಿಕೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments