Webdunia - Bharat's app for daily news and videos

Install App

ಸ್ತ್ರೀ , ಪುರುಷರ ದೇಹದ ಮೇಲೆ ಈ ಚಿಹ್ನೆಗಳಿದ್ದರೆ ಅವರು ಅದೃಷ್ಟವಂತರು ಎಂದರ್ಥ

Webdunia
ಗುರುವಾರ, 17 ಸೆಪ್ಟಂಬರ್ 2020 (07:51 IST)
ಬೆಂಗಳೂರು : ಕೆಲವು ಪುರುಷ ಹಾಗೂ ಮಹಿಳೆಯರು ತುಂಬಾ ಅದೃಷ್ಟವಂತರಾಗಿರುತ್ತಾರೆ. ಅಂತಹ ಸ್ತ್ರೀ ಪುರುಷರನ್ನು ಅವರ ದೇಹದ ಮೇಲಿನ  ಚಿಹ್ನೆಗಳ ಮೂಲಕ ಕಂಡುಹಿಡಿಯಬಹುದು.

ಸಾಮುದ್ರಿಕ ಶಾಸ್ತ್ರದ ಪ್ರಕಾರ ಅಂಗಾಲಿನ ಮೇಲೆ ಚಕ್ರ ಅಥವಾ ಶಂಖದ ಚಿಹ್ನೆ ಇದ್ದರೆ ಅವರು ಭಾಗ್ಯಶಾಲಿಗಳಾಗಿರುತ್ತಾರೆ. ಕುಟುಂಬಕ್ಕೆ ಕೀರ್ತಿ ತರುತ್ತಾರೆ. ಅಂಗಾಲಿನ ಮೇಲೆ ತ್ರಿಕೋನ ಚಿಹ್ನೆ ಇದ್ದರೆ ಅವರು ಹೆಚ್ಚು ಬುದ್ಧಿವಂತರಾಗಿರುತ್ತಾರೆ. ಇವರು ಕುಟುಂಬದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ