ಸೂರ್ಯ ದೋಷದಿಂದ ತಲೆನೋವು, ಕಣ್ಣಿಗೆ ಸಂಬಂಧಪಟ್ಟ ಸಮಸ್ಯೆ

Webdunia
ಶುಕ್ರವಾರ, 18 ಮೇ 2018 (17:00 IST)
ವ್ಯಕ್ತಿಯ ಜೀವನದಲ್ಲಿ ಸೂರ್ಯ ಹಾಗು ಚಂದ್ರನ ಪಾತ್ರ ಮಹತ್ವವಾದುದು. ಈ ಗ್ರಹಗಳ ದೋಷದಿಂದ ಅಸಾಧ್ಯವಾದ ರೋಗ ಕಾಡಲು ಶುರುವಾಗುತ್ತದೆ. ಸೂರ್ಯ ದೋಷದಿಂದ ತಲೆನೋವು, ಕಣ್ಣಿಗೆ ಸಂಬಂಧಪಟ್ಟ ಸಮಸ್ಯೆ, ಜ್ವರ, ನೌಕರಿಯಲ್ಲಿ ತೊಂದರೆ ಸೇರಿದಂತೆ ಹಲವು ಸಮಸ್ಯೆಗಳು ಕಾಡುತ್ತದೆ. ಚಂದ್ರನ ದೋಷದಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ, ಧನಹಾನಿ, ಖಿನ್ನತೆ ಕಾಡುತ್ತಿರುತ್ತದೆ. 
ಶಾಸ್ತ್ರದ ಪ್ರಕಾರ ಸೂರ್ಯ ಹಾಗು ಚಂದ್ರನನ್ನು ಕೆಲವು ಸಮಯದಲ್ಲಿ ನೋಡಬಾರದಂತೆ. ಇದು ಕೂಡ  ದೋಷಕ್ಕೆ ಕಾರಣವಾಗುತ್ತದೆ. ಸೂರ್ಯ ಹಾಗು ಚಂದ್ರನನ್ನು ಮುಳುಗುವ ಸಮಯದಲ್ಲಿ ನೋಡಬಾರದಂತೆ. ಇದರಿಂದ ಕಣ್ಣಿನ ಸಮಸ್ಯೆ ಕಾಡುತ್ತದೆಯಂತೆ. ಇದನ್ನು ಶಾಸ್ತ್ರದಲ್ಲಿ ಕೂಡ ಅಪಶಕುನವೆಂದು ಪರಿಗಣಿಸಲಾಗಿದೆ. 
 
ಆದರೆ ಸೂರ್ಯ ಉದಯಿಸುವುದನ್ನು ನೋಡಿದರೆ ಮಾತ್ರ ಒಳ್ಳೆಯದಂತೆ. ಸೂರ್ಯ ಉದಯಿಸಿದ ಮೇಲೂ ಮಲಗುವವರಿಗೆ ಲಕ್ಷ್ಮೀ ಕಟಾಕ್ಷ ದೊರೆಯುವುದಿಲ್ಲವಂತೆ. ಹಾಗೆ ಚಂದ್ರನನ್ನು ಹುಣ್ಣಿಮೆ ದಿನ ನೋಡಿದರೆ ಒಳ್ಳೆಯದಂತೆ. ಅಂದು ಚಂದ್ರನಿಗೆ ಪೂಜೆ ಸಲ್ಲಿಸಿದರೆ ಜೀವನ ಮಂಗಳಕರವಾಗುತ್ತದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆಷಾಢ ಶುಕ್ರವಾರ ದೇವಿ ಆರಾಧನೆ ಹೀಗೇ ಮಾಡಿ

ಮುಂದಿನ ಸುದ್ದಿ
Show comments