ಗುರುದೋಷದಿಂದಾಗುವ ಆರ್ಥಿಕ ಸಮಸ್ಯೆ ನಿವಾರಣೆಗೆ ಇಲ್ಲಿದೆ ಪರಿಹಾರ

Webdunia
ಬುಧವಾರ, 10 ಜುಲೈ 2019 (08:53 IST)
ಬೆಂಗಳೂರು : ಕೆಲವರು ಎಷ್ಟೇ ದುಡಿದರೂ ಹಣ ಕೈಯಲ್ಲಿ ಇರದೆ ಖರ್ಚಾಗಿ ಹೋಗುತ್ತದೆ. ಇದಕ್ಕೆ ಜಾತಕದಲ್ಲಿರುವ ಗುರುದೋಷವೇ ಕಾರಣ ಎನ್ನುತ್ತಾರೆ ಜ್ಯೋತಿಷ್ಯರು. ಈ ಗುರುದೋಷದಿಂದ ಮುಕ್ತಿ ಸಿಗಬೇಕೆಂದರೆ ಹೀಗೆ ಮಾಡಿ.




ಮನೆಯ ಈಶಾನ್ಯ ದಿಕ್ಕಿನಲ್ಲಿ ಅತ್ತಿ ಮರವನ್ನು ಬೆಳೆಸಬೇಕಂತೆ. ಸಾಮಾನ್ಯವಾಗಿ ಆ ಭಾಗದಲ್ಲಿ ಅತ್ತಿಮರ ಬೆಳೆಯುದಿಲ್ಲವಂತೆ. ಆದರೂ ಕೂಡ ಆ ಮರವನ್ನು ಬೆಳೆಯುವಂತೆ ನಾವು ನೋಡಿಕೊಳ್ಳಬೇಕು. ಒಂದು ವೇಳೆ ಮನೆಯ ಈಶಾನ್ಯ ದಿಕ್ಕಿನಲ್ಲಿ ಅತ್ತಿ ಮರ ಬೆಳೆದದ್ದೆಯಾದರೆ ಆ ಮನೆಯವರಿಗೆ ಸಂಪಾದನೆಯಲ್ಲಿ ವೃದ್ಧಿಯಾಗುವುದು ಮಾತ್ರವಲ್ಲ ಅದರ ಜೊತೆಗೆ ಹೆಸರು , ಖ್ಯಾತಿ, ಪ್ರತಿಷ್ಠೆ ಎಲ್ಲಾ ಸಿಗುತ್ತದೆ ಎಂದು ಪಂಡಿತರೊಬ್ಬರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments