Webdunia - Bharat's app for daily news and videos

Install App

Horoscope 2025: ಮೇಷ ರಾಶಿಯವರಿಗೆ 2025 ರಲ್ಲಿ ಆರೋಗ್ಯ ಕೈ ಕೊಡುತ್ತಾ

Krishnaveni K
ಗುರುವಾರ, 21 ನವೆಂಬರ್ 2024 (08:48 IST)
Photo Credit: X
ಬೆಂಗಳೂರು: ಮೇಷ ರಾಶಿಯವರಿಗೆ 2025 ರಲ್ಲಿ ಉದ್ಯೋಗದಲ್ಲೇನೋ ಯಶಸ್ಸು ಸಿಗಲಿದೆ. ಆದರೆ ಈ ರಾಶಿಯವರಿಗೆ 2025 ರಲ್ಲಿ ಆರೋಗ್ಯ ಭಾಗ್ಯ ಹೇಗಿರಲಿದೆ ಇಲ್ಲಿದೆ ವಿವರ.

2025 ರಲ್ಲಿ ಮೇಷ ರಾಶಿಯವರು ಔದ್ಯೋಗಿಕವಾಗಿ ಯಶಸ್ಸು ಕಾಣುತ್ತಾರೆ. ಆದರೆ ಈ ರಾಶಿಯವರು ಕೆಲಸದೊತ್ತದ ನಡುವೆ ತಮ್ಮ ಆರೋಗ್ಯವನ್ನು ಅಲಕ್ಷಿಸಲಿದ್ದಾರೆ. ಇದರಿಂದಾಗಿ ಕೆಲವು ಆರೋಗ್ಯ ಸಮಸ್ಯೆಗಳು ಆಗಾಗ ಕಾಡುತ್ತಿರಬಹುದು.


ಮೇಷ ರಾಶಿಯವರು ಸಾಮಾನ್ಯವಾಗಿ ಆತಂಕ, ಮಾನಸಿಕ ಒತ್ತಡ, ತಲೆನೋವು ಇತ್ಯಾದಿ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಾಗಿ ಎದುರಿಸುತ್ತಾರೆ. ಈ ವರ್ಷ ಮೇಷ ರಾಶಿಯವರಿಗೆ ಉದರ ಸಂಬಂಧೀ, ಜೀರ್ಣಕ್ರಿಯೆಗೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಹೀಗಾಗಿ ತಮ್ಮ ಆಹಾರ ಕ್ರಮದ ಬಗ್ಗೆ ಎಚ್ಚರಿಕೆ ವಹಿಸುವುದು ಮುಖ್ಯ.

ಗುರುವಿನ ಅನುಗ್ರಹದಿಂದ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು. ಅಲ್ಲದೆ ರಸ್ತೆ ಅಪಘಾತಗಳಾಗುವ ಭಯವಿದೆ. ಹೀಗಾಗಿ ರಸ್ತೆಯಲ್ಲಿ ಓಡಾಡುವಾಗ, ವಾಹನ ಚಲಾಯಿಸುವಾಗ ಎಚ್ಚರಿಕೆ ಅಗತ್ಯ. ಈ ರಾಶಿಯವರು ಈ ವರ್ಷ ಉತ್ತಮ ಆರೋಗ್ಯ ಭಾಗ್ಯಕ್ಕಾಗಿ ಮಹಾವಿಷ್ಣುವಿನ ಪ್ರಾರ್ಥನೆ ಮಾಡುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಈ ಒಂಭತ್ತು ಅವತಾರಗಳು ಮತ್ತು ವಿಶೇಷತೆ ಏನು ಗೊತ್ತಾ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ದೀಪ ಹಚ್ಚುವಾಗ ಈ ಮಂತ್ರವನ್ನು ಪಠಿಸಿದರೆ ಆರೋಗ್ಯ, ಧನಸಂಪತ್ತು ಪ್ರಾಪ್ತಿಯಾಗುತ್ತದೆ

Hanuman Chalisa: ತುಳಸೀದಾಸ ವಿರಚಿತ ಶ್ರೀ ಹನುಮಾನ ಚಾಲೀಸ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments