Webdunia - Bharat's app for daily news and videos

Install App

Horoscope 2025: ಧನು ರಾಶಿಯವರಿಗೆ 2025 ರಲ್ಲಿ ಕೌಟುಂಬಿಕವಾಗಿ ಏನು ಫಲ

Krishnaveni K
ಮಂಗಳವಾರ, 26 ನವೆಂಬರ್ 2024 (08:51 IST)
ಬೆಂಗಳೂರು: ಧನು ರಾಶಿಯವರಿಗೆ 2025 ರಲ್ಲಿ ಕೌಟುಂಬಿಕವಾಗಿ ಅಷ್ಟೊಂದು ಉತ್ತಮ ವರ್ಷವಲ್ಲ. ಆಪ್ತರೊಂದಿಗೆ ಸಾಕಷ್ಟು ಸಂಘರ್ಷಗಳನ್ನು ಎದುರಿಸಬೇಕಾಗುತ್ತದೆ. ಈ ವರ್ಷದ ಕೌಟುಂಭಿಕ ಫಲ ಇಲ್ಲಿದೆ.

ಧನು ರಾಶಿಯವರಿಗೆ ಈ ವರ್ಷ ಕಠಿಣ ಸಮಯಗಳು ಎದುರಾಗುತ್ತವೆ. ವರ್ಷದ ಆರಂಭದಲ್ಲೇ ಪೋಷಕರು ಅಥವಾ ಅತ್ತೆ-ಮಾವನೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು. ಮಕ್ಕಳು ನಿಮ್ಮ ಮಾತು ಕೇಳದೇ ಹಠಮಾರಿಗಳಾಗುತ್ತಾರೆ. ಮನೆಯಲ್ಲಿ ಶುಭ ಕಾರ್ಯಗಳು ಮುಂದೂಡಿಕೆಯಾಗುತ್ತದೆ.

ಮೇ ಬಳಿಕ ಪರಿಸ್ಥಿತಿ ಕೊಂಚ ಸುಧಾರಣೆಯಾಗಲಿದೆ. ಕೌಟುಂಬಿಕ ಸಮಸ್ಯೆಗಳನ್ನು ನಿವಾರಿಸಲಿದ್ದೀರಿ. ಮಕ್ಕಳಿಗೆ ವಿವಾಹಕ್ಕೆ ಪ್ರಯತ್ನಿಸುತ್ತಿದ್ದರೆ ಶುಭ ಫಲಗಳನ್ನು ಕಾಣಲಿದ್ದೀರಿ. ಹೊಸ ಮನೆ ಖರೀದಿಸುವ ಯೋಗವಿದೆ. ನಿಮ್ಮ ಕುಟುಂಬಕ್ಕೂ ಒಳಿತಾಗಲಿದೆ.

ವರ್ಷಾಂತ್ಯಕ್ಕೆ ನಿಮ್ಮ ಉದ್ಯೋಗದಲ್ಲಿ ಅಭಿವೃದ್ಧಿ ಕಂಡುಬರಲಿದ್ದು, ಇದು ಕುಟುಂಬದ ವಾತಾವರಣವನ್ನೂ ಬದಲಾಯಿಸಲಿದೆ. ವರ್ಷಾಂತ್ಯಕ್ಕೆ ಮಕ್ಕಳಿಂದ ಶುಭ ವಾರ್ತೆ ನಿರೀಕ್ಷಿಸಬಹುದು. ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಫಲ ಸಿಗುವುದು. ಸಂಗಾತಿಯಿಂದ ಸಂಪೂರ್ಣ ಸಹಕಾರ ನಿರೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ಹಬ್ಬದ ದಿನ ಹೇಳಬೇಕಾದ ಲಕ್ಷ್ಮೀ ಮಂತ್ರ

ಅದೃಷ್ಟ ಪ್ರಾಪ್ತಿಗಾಗಿ ಗಣೇಶನ ಈ ಮಂತ್ರವನ್ನು ಜಪಿಸಿ

ಉದ್ಯೋಗದಲ್ಲಿ ಯಶಸ್ಸಿಗಾಗಿ ಇಂದು ಈ ಹನುಮಾನ್ ಮಂತ್ರವನ್ನು ಪಠಿಸಿ

ಶಿವನ ಅನುಗ್ರಹಕ್ಕಾಗಿ ಇಂದು ಮಹಾದೇವಷ್ಟಕಂ ಸ್ತೋತ್ರಂ ಓದಿ

ಸಾಡೇ ಸಾತಿ ಶನಿ ಇರುವವರು ಇಂದು ತಪ್ಪದೇ ಈ ಮಂತ್ರ ಜಪಿಸಿ

ಮುಂದಿನ ಸುದ್ದಿ
Show comments